Skip to content
ThuthiThuthiThuthi
Acts · chapter 27 · verse 22

Acts 27:22 in Kannada

ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.

Aadaagyoo neevu dhairyadinda irabekendu naanu nimmannu protsaahamaaduttene; hadagige horatu nimmalli yaava manushyanigoo praana nashtavaaguvadilla.

Acts 27:22 in English

King James Version (KJV)
And now I exhort you to be of good cheer: for there shall be no loss of [any man’s] life among you, but of the ship.
World English Bible (WEB)
Now I exhort you to cheer up, for there will be no loss of life among you, but only of the ship.
American Standard Version (ASV)
And now I exhort you to be of good cheer; for there shall be no loss of life among you, but [only] of the ship.
Bible in Basic English (BBE)
But now, I say to you, be of good heart, for there will be no loss of life, but only of the ship.
Darby Translation (DBY)
And now I exhort you to be of good courage, for there shall be no loss at all of life of [any] of you, only of the ship.
Webster's Bible (WBS)
And now I exhort you to be of good cheer: for there shall be no loss of life among you, but of the ship.
Young's Literal Translation (YLT)
and now I exhort you to be of good cheer, for there shall be no loss of life among you — but of the ship;

Read in context

  1. 20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
  2. 21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
  3. 22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
  4. 23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
  5. 24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
Read all of Acts 27

Cross references

Original words (Greek)

Acts 27:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.