Acts · chapter 27 · verse 24
Acts 27:24 in Kannada
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
Paulane, bhayapadabeda, neenu kaisarana munde nillatakkaddu; igo, ninnondige prayaanamaaduvavarellarannu ninage devaru kottiddaane endu helidanu.
Acts 27:24 in English
- King James Version (KJV)
- Saying, Fear not, Paul; thou must be brought before Cæsar: and, lo, God hath given thee all them that sail with thee.
- World English Bible (WEB)
- saying, ‘Don’t be afraid, Paul. You must stand before Caesar. Behold, God has granted you all those who sail with you.’
- American Standard Version (ASV)
- saying, Fear not, Paul; thou must stand before Cæsar: and lo, God hath granted thee all them that sail with thee.
- Bible in Basic English (BBE)
- Saying, Have no fear, Paul, for you will come before Caesar, and God has given to you all those who are sailing with you.
- Darby Translation (DBY)
- saying, Fear not, Paul; thou must stand before Caesar; and behold, God has granted to thee all those that sail with thee.
- Webster's Bible (WBS)
- Saying, Fear not, Paul; thou must be brought before Cesar: and lo, God hath given thee all them that sail with thee.
- Young's Literal Translation (YLT)
- saying, Be not afraid Paul; before Caesar it behoveth thee to stand; and, lo, God hath granted to thee all those sailing with thee;
Read in context
- 22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
- 23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- 24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- 25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- 26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
Cross references
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- 2 Kings 6:16 2 ಅರಸುಗಳು 6:16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Acts 27:37 ಅಪೊಸ್ತಲರ ಕೃತ್ಯಗಳು 27:37ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
- Isaiah 43:1–5 ಯೆಶಾಯ 43:1–5ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು. ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
Original words (Greek)
- Saying · G3004λέγω légō
- Fear · G5399φοβέω phobéō
- not · G3361μή mḗ
- Paul · G3972Παῦλος Paûlos
- thou · G4571σέ sé
- be · G1163δεῖ deî
- before · G3936παρίστημι parístēmi
- Cæsar · G2541Καῖσαρ Kaîsar
- and · G2532καί kaí
- lo · G2400ἰδού idoú
- God · G2316θεός theós
- given · G5483χαρίζομαι charízomai
- thee · G4671σοί soí
- all · G3956πᾶς pâs
- them · G3588ὁ ho
- sail · G4126πλέω pléō
- with · G3326μετά metá
- thee · G4675σοῦ soû