Acts · chapter 27 · verse 25
Acts 27:25 in Kannada
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
Aadakaarana ayyagaliraa, neevu dhairyavaagirri; nanage helalpatta prakaarave aaguvadendu naanu devarannu nambuttene.
Acts 27:25 in English
- King James Version (KJV)
- Wherefore, sirs, be of good cheer: for I believe God, that it shall be even as it was told me.
- World English Bible (WEB)
- Therefore, sirs, cheer up! For I believe God, that it will be just as it has been spoken to me.
- American Standard Version (ASV)
- Wherefore, sirs, be of good cheer: for I believe God, that it shall be even so as it hath been spoken unto me.
- Bible in Basic English (BBE)
- And so, O men, be of good heart, for I have faith in God that it will be as he said to me.
- Darby Translation (DBY)
- Wherefore be of good courage, men, for I believe God that thus it shall be, as it has been said to me.
- Webster's Bible (WBS)
- Wherefore, sirs, be of good cheer: for I believe God, that it will be even as it was told to me.
- Young's Literal Translation (YLT)
- wherefore be of good cheer, men! for I believe God, that so it shall be, even as it hath been spoken to me,
Read in context
- 23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- 24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- 25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- 26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
- 27ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
Cross references
- Romans 4:20–21 ರೋಮಾಪುರದವರಿಗೆ 4:20–21ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Luke 1:45 ಲೂಕನು 1:45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Acts 27:21–22 ಅಪೊಸ್ತಲರ ಕೃತ್ಯಗಳು 27:21–22ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ. ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
- Acts 27:11 ಅಪೊಸ್ತಲರ ಕೃತ್ಯಗಳು 27:11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
- Acts 27:36 ಅಪೊಸ್ತಲರ ಕೃತ್ಯಗಳು 27:36ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.