Acts · chapter 27 · verse 26
Acts 27:26 in Kannada
ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
Hegiddaroo naavu ondu dveepakke seralebekaagide andanu.
Acts 27:26 in English
- King James Version (KJV)
- Howbeit we must be cast upon a certain island.
- World English Bible (WEB)
- But we must run aground on a certain island.”
- American Standard Version (ASV)
- But we must be cast upon a certain island.
- Bible in Basic English (BBE)
- But we will be sent on to a certain island.
- Darby Translation (DBY)
- But we must be cast ashore on a certain island.
- Webster's Bible (WBS)
- But we must be cast upon a certain isle.
- Young's Literal Translation (YLT)
- and on a certain island it behoveth us to be cast.'
Read in context
- 24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- 25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- 26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
- 27ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
- 28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
Cross references
- Acts 28:1 ಅಪೊಸ್ತಲರ ಕೃತ್ಯಗಳು 28:1ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
- Acts 27:17 ಅಪೊಸ್ತಲರ ಕೃತ್ಯಗಳು 27:17ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
- Acts 27:29 ಅಪೊಸ್ತಲರ ಕೃತ್ಯಗಳು 27:29ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.