Acts · chapter 27 · verse 27
Acts 27:27 in Kannada
ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
Aadare hadinaalkaneya raatri bandaaga aadri yalli atta itta badisikonda nantara sumaaru madhyaraatriyalli naavikaru ondu deshakke bandevendu nenasidaru;
Acts 27:27 in English
- King James Version (KJV)
- But when the fourteenth night was come, as we were driven up and down in Adria, about midnight the shipmen deemed that they drew near to some country;
- World English Bible (WEB)
- But when the fourteenth night had come, as we were driven back and forth in the Adriatic Sea, about midnight the sailors surmised that they were drawing near to some land.
- American Standard Version (ASV)
- But when the fourteenth night was come, as we were driven to and fro in the [sea of] Adria, about midnight the sailors surmised that they were drawing near to some country:
- Bible in Basic English (BBE)
- But when the fourteenth day came, while we were going here and there in the Adriatic sea, about the middle of the night the sailors had an idea that they were getting near land;
- Darby Translation (DBY)
- And when the fourteenth night was come, we being driven about in Adria, towards the middle of the night the sailors supposed that some land neared them,
- Webster's Bible (WBS)
- When the fourteenth night was come, as we were driven up and down in Adria, about midnight the shipmen suspected that they drew near to some country:
- Young's Literal Translation (YLT)
- And when the fourteenth night came — we being borne up and down in the Adria — toward the middle of the night the sailors were supposing that some country drew nigh to them;
Read in context
- 25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- 26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
- 27ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
- 28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
- 29ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
Cross references
- Acts 27:30 ಅಪೊಸ್ತಲರ ಕೃತ್ಯಗಳು 27:30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- 1 Kings 9:27 1 ಅರಸುಗಳು 9:27ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
Original words (Greek)
- But · G1161δέ dé
- when · G5613ὡς hōs
- fourteenth · G5065τεσσαρεσκαιδέκατος tessareskaidékatos
- night · G3571νύξ nýx
- come · G1096γίνομαι gínomai
- we · G2257ἡμῶν hēmōn
- down · G1308διαφέρω diaphérō
- in · G1722ἐν en
- Adria · G99Ἀδρίας Adrías
- about · G2596κατά katá
- midnight · G3571νύξ nýx
- shipmen · G3492ναύτης naútēs
- that · G5282ὑπονοέω hyponoéō
- they · G846αὐτός autós
- to · G4317προσάγω proságō
- some · G5100τὶς tìs
- country · G5561χώρα chṓra