Skip to content
ThuthiThuthiThuthi
Acts · chapter 27 · verse 29

Acts 27:29 in Kannada

ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.

Naavu bandegalannu taakevendu bhaya pattaaga avaru hadagina himbhaagada naalku langaru galannu bittu yaavaaga belagaadeetu endu haarai suttiddaru.

Acts 27:29 in English

King James Version (KJV)
Then fearing lest we should have fallen upon rocks, they cast four anchors out of the stern, and wished for the day.
World English Bible (WEB)
Fearing that we would run aground on rocky ground, they let go four anchors from the stern, and wished for daylight.
American Standard Version (ASV)
And fearing lest haply we should be cast ashore on rocky ground, they let go four anchors from the stern, and wished for the day.
Bible in Basic English (BBE)
Then, fearing that by chance we might come on to the rocks, they let down four hooks from the back of the ship, and made prayers for the coming of day.
Darby Translation (DBY)
and fearing lest we should be cast on rocky places, casting four anchors out of the stern, they wished that day were come.
Webster's Bible (WBS)
Then fearing lest we should fall upon rocks, they cast four anchors out of the stern, and wished for the day.
Young's Literal Translation (YLT)
and fearing lest on rough places we may fall, out of the stern having cast four anchors, they were wishing day to come.

Read in context

  1. 27ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
  2. 28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
  3. 29ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
  4. 30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
  5. 31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
Read all of Acts 27

Cross references

Original words (Greek)

Acts 27:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.