Acts · chapter 27 · verse 3
Acts 27:3 in Kannada
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
Naavu marudina seedonige seridevu; aaga yoolyanu daye torisi paulanannu ottaaya maadi avanu tanna snehitara balige hogi vishramisikolluvante svaatantryavaagi bittanu.
Acts 27:3 in English
- King James Version (KJV)
- And the next [day] we touched at Sidon. And Julius courteously entreated Paul, and gave [him] liberty to go unto his friends to refresh himself.
- World English Bible (WEB)
- The next day, we touched at Sidon. Julius treated Paul kindly and gave him permission to go to his friends and refresh himself.
- American Standard Version (ASV)
- And the next day we touched at Sidon: and Julius treated Paul kindly, and gave him leave to go unto his friends and refresh himself.
- Bible in Basic English (BBE)
- And on the day after, we came to Sidon; and Julius was kind to Paul, and let him go to see his friends and take a rest.
- Darby Translation (DBY)
- And the next day we arrived at Sidon. And Julius treated Paul kindly and suffered him to go to his friends and refresh himself.
- Webster's Bible (WBS)
- And the next [day] we touched at Sidon. And Julius courteously treated Paul, and gave [him] liberty to go to his friends to refresh himself.
- Young's Literal Translation (YLT)
- on the next [day] also we touched at Sidon, and Julius, courteously treating Paul, did permit [him], having gone on unto friends, to receive [their] care.
Read in context
- 1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- 2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- 3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- 4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
- 5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
Cross references
- Acts 24:23 ಅಪೊಸ್ತಲರ ಕೃತ್ಯಗಳು 24:23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
- Acts 28:16 ಅಪೊಸ್ತಲರ ಕೃತ್ಯಗಳು 28:16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Genesis 10:15 ಆದಿಕಾಂಡ 10:15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Zechariah 9:2 ಜೆಕರ್ಯ 9:2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- Isaiah 23:2–4 ಯೆಶಾಯ 23:2–4ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- Acts 12:20 ಅಪೊಸ್ತಲರ ಕೃತ್ಯಗಳು 12:20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
Original words (Greek)
- And · G5037τέ té
- next · G2087ἕτερος héteros
- touched · G2609κατάγω katágō
- at · G1519εἰς eis
- Sidon · G4605Σιδών Sidṓn
- And · G5037τέ té
- Julius · G2457Ἰούλιος Ioúlios
- courteously · G5364φιλανθρώπως philanthrṓpōs
- entreated · G5530χράομαι chráomai
- Paul · G3972Παῦλος Paûlos
- gave · G2010ἐπιτρέπω epitrépō
- liberty · G2010ἐπιτρέπω epitrépō
- go · G4198πορεύομαι poreúomai
- unto · G4314πρός prós
- friends · G5384φίλος phílos
- himself · G5177τυγχάνω tynchánō