Skip to content
ThuthiThuthiThuthi
Acts · chapter 27 · verse 31

Acts 27:31 in Kannada

ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.

Aaga paulanu shataadhipatige mattu sainikarige--ivaru hadaginalli nillade hodare neevu tappisikollalaariri endu helidanu.

Acts 27:31 in English

King James Version (KJV)
Paul said to the centurion and to the soldiers, Except these abide in the ship, ye cannot be saved.
World English Bible (WEB)
Paul said to the centurion and to the soldiers, “Unless these stay in the ship, you can’t be saved.”
American Standard Version (ASV)
Paul said to the centurion and to the soldiers, Except these abide in the ship, ye cannot be saved.
Bible in Basic English (BBE)
But Paul said to the captain and his men, If you do not keep these men in the ship, you will not be safe.
Darby Translation (DBY)
Paul said to the centurion and the soldiers, Unless these abide in the ship ye cannot be saved.
Webster's Bible (WBS)
Paul said to the centurion, and to the soldiers, Except these abide in the ship, ye cannot be saved.
Young's Literal Translation (YLT)
Paul said to the centurion and to the soldiers, 'If these do not remain in the ship — ye are not able to be saved;'

Read in context

  1. 29ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
  2. 30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
  3. 31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
  4. 32ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
  5. 33ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
Read all of Acts 27

Cross references

Original words (Greek)

Acts 27:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.