Skip to content
ThuthiThuthiThuthi
Acts · chapter 27 · verse 32

Acts 27:32 in Kannada

ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

Adakke sainikaru doniya haggagalannu kattarisi adu biddu hoguvante maadidaru.

Acts 27:32 in English

King James Version (KJV)
Then the soldiers cut off the ropes of the boat, and let her fall off.
World English Bible (WEB)
Then the soldiers cut away the ropes of the boat and let it fall off.
American Standard Version (ASV)
Then the soldiers cut away the ropes of the boat, and let her fall off.
Bible in Basic English (BBE)
Then the armed men, cutting the cords of the boat, let her go.
Darby Translation (DBY)
Then the soldiers cut away the ropes of the boat and let her fall.
Webster's Bible (WBS)
Then the soldiers cut off the ropes of the boat, and let her fall off.
Young's Literal Translation (YLT)
then the soldiers did cut off the ropes of the boat, and suffered it to fall off.

Read in context

  1. 30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
  2. 31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
  3. 32ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
  4. 33ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
  5. 34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
Read all of Acts 27

Cross references

Original words (Greek)

Acts 27:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.