Acts · chapter 27 · verse 36
Acts 27:36 in Kannada
ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
Aaga avarellaru dhairyadinda svalpa aahaaravannu tegedukondaru.
Acts 27:36 in English
- King James Version (KJV)
- Then were they all of good cheer, and they also took [some] meat.
- World English Bible (WEB)
- Then they all cheered up, and they also took food.
- American Standard Version (ASV)
- Then were they all of good cheer, and themselves also took food.
- Bible in Basic English (BBE)
- Then they all took heart and did the same.
- Darby Translation (DBY)
- And all taking courage, themselves also took food.
- Webster's Bible (WBS)
- Then they were all of good cheer, and they also took food.
- Young's Literal Translation (YLT)
- and all having become of good cheer, themselves also took food,
Read in context
- 34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
- 35ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
- 36ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
- 37ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
- 38ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
Cross references
- 2 Corinthians 1:4–6 2 ಕೊರಿಂಥದವರಿಗೆ 1:4–6ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- Acts 27:22 ಅಪೊಸ್ತಲರ ಕೃತ್ಯಗಳು 27:22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Acts 27:25 ಅಪೊಸ್ತಲರ ಕೃತ್ಯಗಳು 27:25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.