Acts · chapter 27 · verse 4
Acts 27:4 in Kannada
ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
Allinda naavu prayaana vannu praarambhisidaaga edurugaaliyu iddada rinda kuprada mareyalli prayaanamaadidevu.
Acts 27:4 in English
- King James Version (KJV)
- And when we had launched from thence, we sailed under Cyprus, because the winds were contrary.
- World English Bible (WEB)
- Putting to sea from there, we sailed under the lee of Cyprus, because the winds were contrary.
- American Standard Version (ASV)
- And putting to sea from thence, we sailed under the lee of Cyprus, because the winds were contrary.
- Bible in Basic English (BBE)
- And sailing again from there, we went on under cover of Cyprus, because the wind was against us.
- Darby Translation (DBY)
- And setting sail thence we sailed under the lee of Cyprus, because the winds were contrary.
- Webster's Bible (WBS)
- And when we had lanched from thence, we sailed under Cyprus, because the winds were contrary.
- Young's Literal Translation (YLT)
- And thence, having set sail, we sailed under Cyprus, because of the winds being contrary,
Read in context
- 2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- 3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- 4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
- 5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
- 6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
Cross references
- Acts 4:36 ಅಪೊಸ್ತಲರ ಕೃತ್ಯಗಳು 4:36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Matthew 14:24 ಮತ್ತಾಯನು 14:24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
- Mark 6:48 ಮಾರ್ಕನು 6:48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- Acts 11:19–20 ಅಪೊಸ್ತಲರ ಕೃತ್ಯಗಳು 11:19–20ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು. ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- Acts 27:7 ಅಪೊಸ್ತಲರ ಕೃತ್ಯಗಳು 27:7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Acts 21:16 ಅಪೊಸ್ತಲರ ಕೃತ್ಯಗಳು 21:16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- Acts 21:3 ಅಪೊಸ್ತಲರ ಕೃತ್ಯಗಳು 21:3ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
- Acts 13:4 ಅಪೊಸ್ತಲರ ಕೃತ್ಯಗಳು 13:4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.