Acts · chapter 27 · verse 40
Acts 27:40 in Kannada
ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
Avaru langarugalannu tegedu samudradalli bittu chukkaa nigala kattugalannu bichchi dodda haayigalannu gaalige ettikatti hadagannu dadakke nadisuttiddaru.
Acts 27:40 in English
- King James Version (KJV)
- And when they had taken up the anchors, they committed [themselves] unto the sea, and loosed the rudder bands, and hoised up the mainsail to the wind, and made toward shore.
- World English Bible (WEB)
- Casting off the anchors, they left them in the sea, at the same time untying the rudder ropes. Hoisting up the foresail to the wind, they made for the beach.
- American Standard Version (ASV)
- And casting off the anchors, they left them in the sea, at the same time loosing the bands of the rudders; and hoisting up the foresail to the wind, they made for the beach.
- Bible in Basic English (BBE)
- So cutting away the hooks, and letting them go into the sea, and freeing the cords of the guiding-blades, and lifting up the sail to the wind, they went in the direction of the inlet.
- Darby Translation (DBY)
- and, having cast off the anchors, they left [them] in the sea, at the same time loosening the lashings of the rudders, and hoisting the foresail to the wind, they made for the strand.
- Webster's Bible (WBS)
- And when they had taken up the anchors, they committed [themselves] to the sea, and loosed the rudder bands, and hoisted the mainsail to the wind, and made towards the shore.
- Young's Literal Translation (YLT)
- and the anchors having taken up, they were committing [it] to the sea, at the same time — having loosed the bands of the rudders, and having hoisted up the mainsail to the wind — they were making for the shore,
Read in context
- 38ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
- 39ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
- 40ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
- 41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
- 42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
Cross references
- Isaiah 33:23 ಯೆಶಾಯ 33:23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- Acts 27:29–30 ಅಪೊಸ್ತಲರ ಕೃತ್ಯಗಳು 27:29–30ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು. ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
Original words (Greek)
- And · G2532καί kaí
- up · G4014περιαιρέω periairéō
- anchors · G45ἄγκυρα ánkyra
- committed · G1439ἐάω eáō
- unto · G1519εἰς eis
- sea · G2281θάλασσα thálassa
- and · G260ἅμα háma
- loosed · G447ἀνίημι aníēmi
- rudder · G4079πηδάλιον pēdálion
- bands · G2202ζευκτηρία zeuktēría
- and · G2532καί kaí
- up · G1869ἐπαίρω epaírō
- mainsail · G736ἀρτέμων artémōn
- wind · G4154πνέω pnéō
- made · G2722κατέχω katéchō
- toward · G1519εἰς eis
- shore · G123αἰγιαλός aigialós