Skip to content
ThuthiThuthiThuthi
Acts · chapter 27 · verse 41

Acts 27:41 in Kannada

ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.

Eradu samudragalu seruva sthaladalli avaru hadagannu aalavillada neerinallidda nelada mele hattisidaru; aaga mumbhaagavu tagalikondu allaadadante nintitu. Aadare himbhaagavu teregala hodetadinda odeduhoyitu.

Acts 27:41 in English

King James Version (KJV)
And falling into a place where two seas met, they ran the ship aground; and the forepart stuck fast, and remained unmoveable, but the hinder part was broken with the violence of the waves.
World English Bible (WEB)
But coming to a place where two seas met, they ran the vessel aground. The bow struck and remained immovable, but the stern began to break up by the violence of the waves.
American Standard Version (ASV)
But lighting upon a place where two seas met, they ran the vessel aground; and the foreship struck and remained unmoveable, but the stern began to break up by the violence [of the waves].
Bible in Basic English (BBE)
And coming to a point between two seas, they got the ship to land; and the front part was fixed in the sand and not able to be moved, but the back part was broken by the force of the waves.
Darby Translation (DBY)
And falling into a place where two seas met they ran the ship aground, and the prow having stuck itself fast remained unmoved, but the stern was broken by the force of the waves.
Webster's Bible (WBS)
And falling into a place where two seas met, they ran the ship aground; and the forepart stuck fast, and remained immovable, but the hinder part was broken with the violence of the waves.
Young's Literal Translation (YLT)
and having fallen into a place of two seas, they ran the ship aground, and the fore-part, indeed, having stuck fast, did remain immoveable, but the hinder-part was broken by the violence of the waves.

Read in context

  1. 39ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
  2. 40ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
  3. 41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
  4. 42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
  5. 43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Read all of Acts 27

Cross references

Original words (Greek)

Acts 27:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.