Acts · chapter 27 · verse 42
Acts 27:42 in Kannada
ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
Sereyavaralli yaaraadaroo eeji tappisikondaarendu avarannu kollabekembadaagi sainikaru aalochisidaru.
Acts 27:42 in English
- King James Version (KJV)
- And the soldiers’ counsel was to kill the prisoners, lest any of them should swim out, and escape.
- World English Bible (WEB)
- The soldiers’ counsel was to kill the prisoners, so that none of them would swim out and escape.
- American Standard Version (ASV)
- And the soldiers’ counsel was to kill the prisoners, lest any [of them] should swim out, and escape.
- Bible in Basic English (BBE)
- Then the armed men were for putting the prisoners to death, so that no one would get away by swimming.
- Darby Translation (DBY)
- And [the] counsel of the soldiers was that they should kill the prisoners, lest any one should swim off and escape.
- Webster's Bible (WBS)
- And the soldiers' counsel was to kill the prisoners, lest any of them should swim out, and escape.
- Young's Literal Translation (YLT)
- And the soldiers' counsel was that they should kill the prisoners, lest any one having swam out should escape,
Read in context
- 40ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
- 41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
- 42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
- 43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- 44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Cross references
- Psalm 74:20 ಕೀರ್ತನೆಗಳು 74:20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
- Luke 23:40–41 ಲೂಕನು 23:40–41ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ? ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- Mark 15:15–20 ಮಾರ್ಕನು 15:15–20ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು. ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- Acts 12:19 ಅಪೊಸ್ತಲರ ಕೃತ್ಯಗಳು 12:19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.