Acts · chapter 27 · verse 44
Acts 27:44 in Kannada
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Ulidavaralli kelavaru haligegala mele innoo kelavaru hadagina tundugala mele teerakke hogabekentaloo appanekottanu. Heege ellaroo surakshitavaagi teerakke seridaru.
Acts 27:44 in English
- King James Version (KJV)
- And the rest, some on boards, and some on [broken pieces] of the ship. And so it came to pass, that they escaped all safe to land.
- World English Bible (WEB)
- and the rest should follow, some on planks and some on other things from the ship. So they all escaped safely to the land.
- American Standard Version (ASV)
- and the rest, some on planks, and some on [other] things from the ship. And so it came to pass, that they all escaped safe to the land.
- Bible in Basic English (BBE)
- And the rest, some on boards and some on things from the ship. And so it came about that they all got safe to land.
- Darby Translation (DBY)
- and the rest, some on boards, some on some of the things [that came] from the ship; and thus it came to pass that all got safe to land.
- Webster's Bible (WBS)
- And the rest, some on boards, and some on [broken pieces] of the ship: And so it came to pass, that they all escaped safe to land.
- Young's Literal Translation (YLT)
- and the rest, some indeed upon boards, and some upon certain things of the ship; and thus it came to pass that all came safe unto the land.
Read in context
- 42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
- 43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- 44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Cross references
- Acts 27:22 ಅಪೊಸ್ತಲರ ಕೃತ್ಯಗಳು 27:22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
- Psalm 107:28–30 ಕೀರ್ತನೆಗಳು 107:28–30ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 1 Peter 4:18 1 ಪೇತ್ರನು 4:18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Original words (Greek)
- And · G2532καί kaí
- rest · G3062λοιποί loipoí
- some · G3739ὅς hós
- on · G1909ἐπί epí
- boards · G4548σανίς sanís
- and · G1161δέ dé
- some · G3739ὅς hós
- on · G1909ἐπί epí
- of · G575ἀπό apó
- ship · G4143πλοῖον ploîon
- And · G2532καί kaí
- so · G3779οὕτω hoútō
- pass · G1096γίνομαι gínomai
- escaped · G1295διασώζω diasṓzō
- all · G3956πᾶς pâs
- safe · G1295διασώζω diasṓzō
- to · G1909ἐπί epí
- land · G1093γῆ gē