Acts · chapter 27 · verse 5
Acts 27:5 in Kannada
ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
Idaada mele naavu kilikya mattu pampulyada samudramaargavaagi prayaanamaadi lukeeya pattanavaada murakke bandevu.
Acts 27:5 in English
- King James Version (KJV)
- And when we had sailed over the sea of Cilicia and Pamphylia, we came to Myra, [a city] of Lycia.
- World English Bible (WEB)
- When we had sailed across the sea which is off Cilicia and Pamphylia, we came to Myra, a city of Lycia.
- American Standard Version (ASV)
- And when we had sailed across the sea which is off Cilicia and Pamphylia, we came to Myra, [a city] of Lycia.
- Bible in Basic English (BBE)
- And having gone across the sea off Cilicia and Pamphylia we came to Myra, in Lycia.
- Darby Translation (DBY)
- And having sailed over the waters of Cilicia and Pamphylia we came to Myra in Lycia:
- Webster's Bible (WBS)
- And when we had sailed over the sea of Cilicia and Pamphylia, we came to Mira, [a city] of Lycia.
- Young's Literal Translation (YLT)
- and having sailed over the sea over-against Cilicia and Pamphylia, we came to Myria of Lycia,
Read in context
- 3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- 4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
- 5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
- 6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
- 7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
Cross references
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- Acts 13:13 ಅಪೊಸ್ತಲರ ಕೃತ್ಯಗಳು 13:13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 15:38 ಅಪೊಸ್ತಲರ ಕೃತ್ಯಗಳು 15:38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 2:10 ಅಪೊಸ್ತಲರ ಕೃತ್ಯಗಳು 2:10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- Galatians 1:21 ಗಲಾತ್ಯದವರಿಗೆ 1:21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.