Acts · chapter 27 · verse 6
Acts 27:6 in Kannada
ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
Alli itaalyakke samudra prayaana maaduva aleksaandriyada ondu hadagannu shataadhipatiyu kandu adaralli nammannu hattisidanu.
Acts 27:6 in English
- King James Version (KJV)
- And there the centurion found a ship of Alexandria sailing into Italy; and he put us therein.
- World English Bible (WEB)
- There the centurion found a ship of Alexandria sailing for Italy, and he put us on board.
- American Standard Version (ASV)
- And there the centurion found a ship of Alexandria sailing for Italy; and he put us therein.
- Bible in Basic English (BBE)
- And there the captain came across a ship of Alexandria, sailing for Italy, and put us in it.
- Darby Translation (DBY)
- and there the centurion having found a ship of Alexandria sailing to Italy, he made us go on board her.
- Webster's Bible (WBS)
- And there the centurion found a ship of Alexandria sailing into Italy; and he put us therein.
- Young's Literal Translation (YLT)
- and there the centurion having found a ship of Alexandria, sailing to Italy, did put us into it,
Read in context
- 4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
- 5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
- 6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
- 7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
- 8ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
Cross references
- Acts 28:11 ಅಪೊಸ್ತಲರ ಕೃತ್ಯಗಳು 28:11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- Acts 18:24 ಅಪೊಸ್ತಲರ ಕೃತ್ಯಗಳು 18:24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
Original words (Greek)
- there · G2546κἀκεῖ kakeî
- centurion · G1543ἑκατοντάρχης hekatontárchēs
- found · G2147εὑρίσκω heurískō
- ship · G4143πλοῖον ploîon
- Alexandria · G222Ἀλεξανδρῖνος Alexandrînos
- sailing · G4126πλέω pléō
- into · G1519εἰς eis
- Italy · G2482Ἰταλία Italía
- put · G1688ἐμβιβάζω embibázō
- us · G2248ἡμᾶς hēmâs
- therein · G846αὐτός autós