Acts · chapter 27 · verse 7
Acts 27:7 in Kannada
ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
Naavu aneka divasa nidhaanavaagi saagidaagyoo edurugaaliya dese yinda salmonege eduraagi kretada mareyalli prayaana maadidevu;
Acts 27:7 in English
- King James Version (KJV)
- And when we had sailed slowly many days, and scarce were come over against Cnidus, the wind not suffering us, we sailed under Crete, over against Salmone;
- World English Bible (WEB)
- When we had sailed slowly many days, and had come with difficulty opposite Cnidus, the wind not allowing us further, we sailed under the lee of Crete, opposite Salmone.
- American Standard Version (ASV)
- And when we had sailed slowly many days, and were come with difficulty over against Cnidus, the wind not further suffering us, we sailed under the lee of Crete, over against Salmone;
- Bible in Basic English (BBE)
- And when we had gone on slowly for a long time, and had had hard work getting across to Cnidus, for the wind was against us, we went under cover of Crete, in the direction of Salmone;
- Darby Translation (DBY)
- And sailing slowly for many days, and having with difficulty got abreast of Cnidus, the wind not suffering us, we sailed under the lee of Crete abreast of Salmone;
- Webster's Bible (WBS)
- And when we had sailed slowly many days, and scarce had come over against Cnidus, the wind not suffering us, we sailed under Crete, over against Salmone:
- Young's Literal Translation (YLT)
- and having sailed slowly many days, and with difficulty coming over-against Cnidus, the wind not suffering us, we sailed under Crete, over-against Salmone,
Read in context
- 5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
- 6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
- 7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
- 8ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
- 9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
Cross references
- Acts 27:21 ಅಪೊಸ್ತಲರ ಕೃತ್ಯಗಳು 27:21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
- Acts 27:12–13 ಅಪೊಸ್ತಲರ ಕೃತ್ಯಗಳು 27:12–13ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
- Acts 2:11 ಅಪೊಸ್ತಲರ ಕೃತ್ಯಗಳು 2:11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Titus 1:12 ತೀತನಿಗೆ 1:12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- Acts 27:4 ಅಪೊಸ್ತಲರ ಕೃತ್ಯಗಳು 27:4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
Original words (Greek)
- And · G1161δέ dé
- when · G1722ἐν en
- slowly · G1020βραδυπλοέω bradyploéō
- many · G2425ἱκανός hikanós
- days · G2250ἡμέρα hēméra
- and · G2532καί kaí
- scarce · G3433μόλις mólis
- come · G1096γίνομαι gínomai
- against · G2596κατά katá
- Cnidus · G2834Κνίδος Knídos
- wind · G417ἄνεμος ánemos
- not · G3361μή mḗ
- suffering · G4330προσεάω proseáō
- us · G2248ἡμᾶς hēmâs
- under · G5284ὑποπλέω hypopléō
- Crete · G2914Κρήτη Krḗtē
- against · G2596κατά katá
- Salmone · G4534Σαλμώνη Salmṓnē