Acts · chapter 27 · verse 9
Acts 27:9 in Kannada
ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
Heege bahukaala kaleda mele upavaasada samayavu aagale daatihodadarinda samudra prayaanavu apaayakaravaadaaga paulanu ava rannu echcharisuttaa--
Acts 27:9 in English
- King James Version (KJV)
- Now when much time was spent, and when sailing was now dangerous, because the fast was now already past, Paul admonished [them],
- World English Bible (WEB)
- When much time had passed and the voyage was now dangerous because the Fast had now already gone by, Paul admonished them
- American Standard Version (ASV)
- And when much time was spent, and the voyage was now dangerous, because the Fast was now already gone by, Paul admonished them,
- Bible in Basic English (BBE)
- And as a long time had gone by, and the journey was now full of danger, because it was late in the year, Paul put the position before them,
- Darby Translation (DBY)
- And much time having now been spent, and navigation being already dangerous, because the fast also was already past, Paul counselled them,
- Webster's Bible (WBS)
- Now when much time was spent, and when sailing was now dangerous, because the fast was now already past, Paul admonished [them] .
- Young's Literal Translation (YLT)
- And much time being spent, and the sailing being now dangerous — because of the fast also being already past — Paul was admonishing,
Read in context
- 7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
- 8ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
- 9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
- 10ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
- 11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
Cross references
- Leviticus 23:27–29 ಯಾಜಕಕಾಂಡ 23:27–29ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
- Numbers 29:7 ಅರಣ್ಯಕಾಂಡ 29:7ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
- Leviticus 16:29–31 ಯಾಜಕಕಾಂಡ 16:29–31ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು. ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು. ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
Original words (Greek)
- Now · G1161δέ dé
- much · G2425ἱκανός hikanós
- time · G5550χρόνος chrónos
- spent · G1230διαγίνομαι diagínomai
- and · G2532καί kaí
- sailing · G4144πλόος plóos
- was · G5607ὤν ṓn
- now · G2235ἤδη ḗdē
- dangerous · G2000ἐπισφαλής episphalḗs
- because · G1223διά diá
- fast · G3521νηστεία nēsteía
- was · G3928παρέρχομαι parérchomai
- now · G2532καί kaí
- already · G2235ἤδη ḗdē
- past · G3928παρέρχομαι parérchomai
- Paul · G3972Παῦλος Paûlos
- admonished · G3867παραινέω parainéō