Acts · chapter 28 · verse 1
Acts 28:1 in Kannada
ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
Avaru paaraadaaga aa dveepada hesaru meleete endu tilidu kondaru.
Acts 28:1 in English
- King James Version (KJV)
- And when they were escaped, then they knew that the island was called Melita.
- World English Bible (WEB)
- When we had escaped, then they learned that the island was called Malta.
- American Standard Version (ASV)
- And when we were escaped, then we knew that the island was called Melita.
- Bible in Basic English (BBE)
- And when we were safe, we made the discovery that the island was named Melita.
- Darby Translation (DBY)
- And when we got safe [to land] we then knew that the island was called Melita.
- Webster's Bible (WBS)
- And when they had escaped, then they knew that the isle was called Melita.
- Young's Literal Translation (YLT)
- And having been saved, then they knew that the island is called Melita,
Read in context
- 1ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
- 2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
- 3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
Cross references
- Acts 27:26 ಅಪೊಸ್ತಲರ ಕೃತ್ಯಗಳು 27:26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
- Acts 27:44 ಅಪೊಸ್ತಲರ ಕೃತ್ಯಗಳು 27:44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 27:39 ಅಪೊಸ್ತಲರ ಕೃತ್ಯಗಳು 27:39ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
- Acts 16:10 ಅಪೊಸ್ತಲರ ಕೃತ್ಯಗಳು 16:10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.