Acts · chapter 28 · verse 14
Acts 28:14 in Kannada
ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
Alli naavu sahodararannu nodidaaga avaru nammannu elu divasa tammondige irabekendu bedikondaru; heege naavu rom kadege horatevu.
Acts 28:14 in English
- King James Version (KJV)
- Where we found brethren, and were desired to tarry with them seven days: and so we went toward Rome.
- World English Bible (WEB)
- where we found brothers, and were entreated to stay with them for seven days. So we came to Rome.
- American Standard Version (ASV)
- where we found brethren, and were entreated to tarry with them seven days: and so we came to Rome.
- Bible in Basic English (BBE)
- Where we came across some of the brothers, who kept us with them for seven days; and so we came to Rome.
- Darby Translation (DBY)
- where, having found brethren, we were begged to stay with them seven days. And thus we went to Rome.
- Webster's Bible (WBS)
- Where we found brethren, and were desired to tarry with them seven days: and so we went towards Rome.
- Young's Literal Translation (YLT)
- where, having found brethren, we were called upon to remain with them seven days, and thus to Rome we came;
Read in context
- 12ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
- 13ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
- 14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
- 15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- 16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
Cross references
- Genesis 8:10–12 ಆದಿಕಾಂಡ 8:10–12ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು. ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು. ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- Acts 20:6 ಅಪೊಸ್ತಲರ ಕೃತ್ಯಗಳು 20:6ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
- Acts 21:4 ಅಪೊಸ್ತಲರ ಕೃತ್ಯಗಳು 21:4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Acts 19:1 ಅಪೊಸ್ತಲರ ಕೃತ್ಯಗಳು 19:1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- Acts 21:7–8 ಅಪೊಸ್ತಲರ ಕೃತ್ಯಗಳು 21:7–8ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು. ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- Acts 9:42–43 ಅಪೊಸ್ತಲರ ಕೃತ್ಯಗಳು 9:42–43ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು. ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Matthew 10:11 ಮತ್ತಾಯನು 10:11ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
- John 21:23 ಯೋಹಾನನು 21:23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
Original words (Greek)
- Where · G3757οὗ hoû
- found · G2147εὑρίσκω heurískō
- brethren · G80ἀδελφός adelphós
- desired · G3870παρακαλέω parakaléō
- tarry · G1961ἐπιμένω epiménō
- with · G1909ἐπί epí
- them · G846αὐτός autós
- seven · G2033ἑπτά heptá
- days · G2250ἡμέρα hēméra
- and · G2532καί kaí
- so · G3779οὕτω hoútō
- went · G2064ἔρχομαι érchomai
- toward · G1519εἰς eis
- Rome · G4516Ῥώμη Rhṓmē