Skip to content
ThuthiThuthiThuthi
Acts · chapter 28 · verse 15

Acts 28:15 in Kannada

ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.

Allidda sahodararu namma vishaya vaagi keli nammannu sandhisuvadakkaagi appiya pete mattu trichhatrada varege bandaaga paulanu avarannu nodi devarige stotramaadi dhairya gondanu.

Acts 28:15 in English

King James Version (KJV)
And from thence, when the brethren heard of us, they came to meet us as far as Appii forum, and The three taverns: whom when Paul saw, he thanked God, and took courage.
World English Bible (WEB)
From there the brothers, when they heard of us, came to meet us as far as The Market of Appius and The Three Taverns. When Paul saw them, he thanked God and took courage.
American Standard Version (ASV)
And from thence the brethren, when they heard of us, came to meet us as far as The Market of Appius and The Three Taverns; whom when Paul saw, he thanked God, and took courage.
Bible in Basic English (BBE)
And the brothers, when they had news of us, came out from town as far as Appii Forum and the Three Taverns to have a meeting with us: and Paul, seeing them, gave praise to God and took heart.
Darby Translation (DBY)
And thence the brethren, having heard about us, came to meet us as far as Appii Forum and Tres Tabernae, whom when Paul saw, he thanked God and took courage.
Webster's Bible (WBS)
And from thence when the brethren heard of us, they came to meet us as far as Appii-forum, and the Three taverns: whom when Paul saw, he thanked God, and took courage.
Young's Literal Translation (YLT)
and thence, the brethren having heard the things concerning us, came forth to meet us, unto Appii Forum, and Three Taverns — whom Paul having seen, having given thanks to God, took courage.

Read in context

  1. 13ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
  2. 14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.
  3. 15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
  4. 16ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
  5. 17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
Read all of Acts 28

Cross references

Original words (Greek)

Acts 28:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.