Acts · chapter 28 · verse 16
Acts 28:16 in Kannada
ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
Naavu romge bandaaga kaavalugaarara naayakanige shataadhipatiyu sereyavarannu oppisi danu; aadare tannannu kaayuttidda obba sainikanondige paulanu pratyekavaagi irabahudendu appane hondidanu.
Acts 28:16 in English
- King James Version (KJV)
- And when we came to Rome, the centurion delivered the prisoners to the captain of the guard: but Paul was suffered to dwell by himself with a soldier that kept him.
- World English Bible (WEB)
- When we entered into Rome, the centurion delivered the prisoners to the captain of the guard, but Paul was allowed to stay by himself with the soldier who guarded him.
- American Standard Version (ASV)
- And when we entered into Rome, Paul was suffered to abide by himself with the soldier that guarded him.
- Bible in Basic English (BBE)
- And when we came into Rome, they let Paul have a house for himself and the armed man who kept watch over him.
- Darby Translation (DBY)
- And when we came to Rome, [the centurion delivered up the prisoners to the praetorian prefect, but] Paul was allowed to remain by himself with the soldier who kept him.
- Webster's Bible (WBS)
- And when we came to Rome, the centurion delivered the prisoners to the captain of the guard: but Paul was suffered to dwell by himself, with a soldier that kept him.
- Young's Literal Translation (YLT)
- And when we came to Rome, the centurion delivered up the prisoners to the captain of the barrack, but Paul was suffered to remain by himself, with the soldier guarding him.
Read in context
- 14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
- 15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- 16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- 17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- 18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
Cross references
- Acts 27:3 ಅಪೊಸ್ತಲರ ಕೃತ್ಯಗಳು 27:3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- Acts 24:23 ಅಪೊಸ್ತಲರ ಕೃತ್ಯಗಳು 24:23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
- Romans 1:7–15 ರೋಮಾಪುರದವರಿಗೆ 1:7–15ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ. ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ. ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ. ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ. ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು. ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ. ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ. ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
- Acts 28:30–31 ಅಪೊಸ್ತಲರ ಕೃತ್ಯಗಳು 28:30–31ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ. ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 39:21–23 ಆದಿಕಾಂಡ 39:21–23ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- Revelation 17:9 ಪ್ರಕಟನೆ 17:9ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
- Acts 2:10 ಅಪೊಸ್ತಲರ ಕೃತ್ಯಗಳು 2:10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- Revelation 17:18 ಪ್ರಕಟನೆ 17:18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
Original words (Greek)
- And · G1161δέ dé
- when · G3753ὅτε hóte
- came · G2064ἔρχομαι érchomai
- to · G1519εἰς eis
- Rome · G4516Ῥώμη Rhṓmē
- centurion · G1543ἑκατοντάρχης hekatontárchēs
- delivered · G3860παραδίδωμι paradídōmi
- prisoners · G1198δέσμιος désmios
- guard · G4759στρατοπεδάρχης stratopedárchēs
- but · G1161δέ dé
- Paul · G3972Παῦλος Paûlos
- suffered · G2010ἐπιτρέπω epitrépō
- dwell · G3306μένω ménō
- by · G2596κατά katá
- himself · G1438ἑαυτοῦ heautoû
- with · G4862σύν sýn
- soldier · G4757στρατιώτης stratiṓtēs
- kept · G5442φυλάσσω phylássō
- him · G846αὐτός autós