Acts · chapter 28 · verse 17
Acts 28:17 in Kannada
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
Mooru divasagalaada mele paulanu yehoodyara mukhyastharannu ottaagi karedanu. Avaru koodi bandaaga avanu avarige--janare, saho darare, janarigaagalee namma pitrugala aachaaragali gaagalee virodhavaagi yaavadannoo maada diddaroo yeroosalemininda romnavara ke
Acts 28:17 in English
- King James Version (KJV)
- And it came to pass, that after three days Paul called the chief of the Jews together: and when they were come together, he said unto them, Men [and] brethren, though I have committed nothing against the people, or customs of our fathers, yet was I delivered prisoner from Jerusalem into the hands of the Romans.
- World English Bible (WEB)
- After three days Paul called together those who were the leaders of the Jews. When they had come together, he said to them, “I, brothers, though I had done nothing against the people or the customs of our fathers, still was delivered prisoner from Jerusalem into the hands of the Romans,
- American Standard Version (ASV)
- And it came to pass, that after three days he called together those that were the chief of the Jews: and when they were come together, he said unto them, I, brethren, though I had done nothing against the people, or the customs of our fathers, yet was delivered prisoner from Jerusalem into the hands of the Romans:
- Bible in Basic English (BBE)
- Then after three days he sent for the chief men of the Jews: and when they had come together, he said to them, My brothers, though I had done nothing against the people or the ways of our fathers, I was given, a prisoner from Jerusalem, into the hands of the Romans.
- Darby Translation (DBY)
- And it came to pass after three days, that he called together those who were the chief of the Jews; and when they had come together he said to them, Brethren, I having done nothing against the people or the customs of our forefathers, have been delivered a prisoner from Jerusalem into the hands of the Romans,
- Webster's Bible (WBS)
- And it came to pass, that after three days, Paul called together the chief of the Jews. And when they were assembled, he said to them, Men, brethren, though I have committed nothing against the people, or customs of our fathers, yet I was delivered prisoner from Jerusalem into the hands of the Romans.
- Young's Literal Translation (YLT)
- And it came to pass after three days, Paul called together those who are the principal men of the Jews, and they having come together, he said unto them: 'Men, brethren, I — having done nothing contrary to the people, or to the customs of the fathers — a prisoner from Jerusalem, was delivered up to the hands of the Romans;
Read in context
- 15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- 16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- 17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- 18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- 19ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
Cross references
- Acts 25:8 ಅಪೊಸ್ತಲರ ಕೃತ್ಯಗಳು 25:8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Acts 6:14 ಅಪೊಸ್ತಲರ ಕೃತ್ಯಗಳು 6:14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Acts 25:10 ಅಪೊಸ್ತಲರ ಕೃತ್ಯಗಳು 25:10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
- Acts 21:33–40 ಅಪೊಸ್ತಲರ ಕೃತ್ಯಗಳು 21:33–40ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು. ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು. ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು. ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು. ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ? ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು. ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ-- ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 22:5 ಅಪೊಸ್ತಲರ ಕೃತ್ಯಗಳು 22:5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- Acts 24:10–16 ಅಪೊಸ್ತಲರ ಕೃತ್ಯಗಳು 24:10–16ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ; ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು. ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ. ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Acts 23:1–11 ಅಪೊಸ್ತಲರ ಕೃತ್ಯಗಳು 23:1–11ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು. ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು. ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು. ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು. ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು. ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Acts 25:2 ಅಪೊಸ್ತಲರ ಕೃತ್ಯಗಳು 25:2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
- Genesis 40:15 ಆದಿಕಾಂಡ 40:15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
Original words (Greek)
- And · G1161δέ dé
- pass · G1096γίνομαι gínomai
- after · G3326μετά metá
- three · G5140τρεῖς treîs
- days · G2250ἡμέρα hēméra
- Paul · G3972Παῦλος Paûlos
- called · G4779συγκαλέω synkaléō
- chief · G4413πρῶτος prōtos
- Jews · G2453Ἰουδαῖος Ioudaîos
- together · G4779συγκαλέω synkaléō
- and · G1161δέ dé
- when · G5607ὤν ṓn
- were · G846αὐτός autós
- together · G4905συνέρχομαι synérchomai
- said · G3004λέγω légō
- unto · G4314πρός prós
- them · G846αὐτός autós
- Men · G435ἀνήρ anḗr
- brethren · G80ἀδελφός adelphós
- I · G1473ἐγώ egṓ
- committed · G4160ποιέω poiéō
- nothing · G3762οὐδείς oudeís
- against · G1727ἐναντίος enantíos
- people · G2992λαός laós
- or · G2228ἤ ḗ
- customs · G1485ἔθος éthos
- fathers · G3971πατρῷος patrōios
- delivered · G3860παραδίδωμι paradídōmi
- prisoner · G1198δέσμιος désmios
- from · G1537ἐκ ek
- Jerusalem · G2414Ἱεροσόλυμα Hierosólyma
- into · G1519εἰς eis
- hands · G5495χείρ cheír
- Romans · G4514Ῥωμαῖος Rhōmaîos