Acts · chapter 28 · verse 18
Acts 28:18 in Kannada
ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
Avaru nannannu pareekshisi nannalli maranadandanege kaaranavenoo illaddarinda nannannu bidisabekendi ddaru.
Acts 28:18 in English
- King James Version (KJV)
- Who, when they had examined me, would have let [me] go, because there was no cause of death in me.
- World English Bible (WEB)
- who, when they had examined me, desired to set me free, because there was no cause of death in me.
- American Standard Version (ASV)
- who, when they had examined me, desired to set me at liberty, because there was no cause of death in me.
- Bible in Basic English (BBE)
- Who, when they had put questions to me, were ready to let me go free, because there was no cause of death in me.
- Darby Translation (DBY)
- who having examined me were minded to let me go, because there was nothing worthy of death in me.
- Webster's Bible (WBS)
- Who when they had examined me, would have let [me] go, because there was no cause of death in me.
- Young's Literal Translation (YLT)
- who, having examined me, were wishing to release [me], because of their being no cause of death in me,
Read in context
- 16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- 17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- 18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- 19ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
- 20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
Cross references
- Acts 26:31–32 ಅಪೊಸ್ತಲರ ಕೃತ್ಯಗಳು 26:31–32ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು. ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 22:24–25 ಅಪೊಸ್ತಲರ ಕೃತ್ಯಗಳು 22:24–25ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು; ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
- Acts 25:7–8 ಅಪೊಸ್ತಲರ ಕೃತ್ಯಗಳು 25:7–8ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು. ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Acts 24:10 ಅಪೊಸ್ತಲರ ಕೃತ್ಯಗಳು 24:10ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
- Acts 22:30 ಅಪೊಸ್ತಲರ ಕೃತ್ಯಗಳು 22:30ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Acts 24:22 ಅಪೊಸ್ತಲರ ಕೃತ್ಯಗಳು 24:22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
Original words (Greek)
- Who · G3748ὅστις hóstis
- examined · G350ἀνακρίνω anakrínō
- me · G3165μέ mé
- have · G1014βούλομαι boúlomai
- let · G630ἀπολύω apolýō
- go · G630ἀπολύω apolýō
- because · G1223διά diá
- was · G5225ὑπάρχω hypárchō
- no · G3367μηδείς mēdeís
- cause · G156αἰτία aitía
- death · G2288θάνατος thánatos
- in · G1722ἐν en
- me · G1698ἐμοί emoí