Acts · chapter 28 · verse 19
Acts 28:19 in Kannada
ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
Aadare yehoodyaru adakke virodhavaagi maatanaadidaaga kaisaranige helikolluvante naanu ottaaya maadalpattenu; aadare nanna svadeshadavara mele tappu horisuvadakkaagi alla.
Acts 28:19 in English
- King James Version (KJV)
- But when the Jews spake against [it], I was constrained to appeal unto Cæsar; not that I had ought to accuse my nation of.
- World English Bible (WEB)
- But when the Jews spoke against it, I was constrained to appeal to Caesar, not that I had anything about which to accuse my nation.
- American Standard Version (ASV)
- But when the Jews spake against it, I was constrained to appeal unto Cæsar; not that I had aught whereof to accuse my nation.
- Bible in Basic English (BBE)
- But when the Jews made protest against it, I had to put my cause into Caesar's hands; not because I have anything to say against my nation.
- Darby Translation (DBY)
- But the Jews speaking against it, I was compelled to appeal to Caesar, not as having anything to accuse my nation of.
- Webster's Bible (WBS)
- But when the Jews spoke against [it] , I was constrained to appeal to Cesar; not that I had aught to accuse my nation of.
- Young's Literal Translation (YLT)
- and the Jews having spoken against [it], I was constrained to appeal unto Caesar — not as having anything to accuse my nation of;
Read in context
- 17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- 18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- 19ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
- 20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- 21ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
Cross references
- Acts 26:32 ಅಪೊಸ್ತಲರ ಕೃತ್ಯಗಳು 26:32ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- Acts 25:10–12 ಅಪೊಸ್ತಲರ ಕೃತ್ಯಗಳು 25:10–12ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ. ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
- Acts 25:21 ಅಪೊಸ್ತಲರ ಕೃತ್ಯಗಳು 25:21ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
Original words (Greek)
- But · G1161δέ dé
- Jews · G2453Ἰουδαῖος Ioudaîos
- against · G483ἀντιλέγω antilégō
- constrained · G315ἀναγκάζω anankázō
- appeal · G1941ἐπικαλέομαι epikaléomai
- Cæsar · G2541Καῖσαρ Kaîsar
- not · G3756οὐ ou
- that · G5613ὡς hōs
- had · G2192ἔχω échō
- ought · G5100τὶς tìs
- accuse · G2723κατηγορέω katēgoréō
- my · G3450μοῦ moû
- nation · G1484ἔθνος éthnos
- of · G2723κατηγορέω katēgoréō