Acts · chapter 28 · verse 2
Acts 28:2 in Kannada
ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
Alliya anaagarika janaru namage torisida dayeyu apaaravaagittu; aa samaya dalli maleyoo chaliyoo iddadarinda avaru benkiyannu hottisi nammellarannu serisikondaru.
Acts 28:2 in English
- King James Version (KJV)
- And the barbarous people shewed us no little kindness: for they kindled a fire, and received us every one, because of the present rain, and because of the cold.
- World English Bible (WEB)
- The natives showed us uncommon kindness; for they kindled a fire and received us all, because of the present rain and because of the cold.
- American Standard Version (ASV)
- And the barbarians showed us no common kindness: for they kindled a fire, and received us all, because of the present rain, and because of the cold.
- Bible in Basic English (BBE)
- And the simple people living there were uncommonly kind to us, for they made a fire for us, and took us in, because it was raining and cold.
- Darby Translation (DBY)
- But the barbarians shewed us no common kindness; for, having kindled a fire, they took us all in because of the rain that was falling and because of the cold.
- Webster's Bible (WBS)
- And the barbarous people showed us no little kindness: for they kindled a fire, and received us every one, because of the present rain, and because of the cold.
- Young's Literal Translation (YLT)
- and the foreigners were shewing us no ordinary kindness, for having kindled a fire, they received us all, because of the pressing rain, and because of the cold;
Read in context
- 1ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
- 2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
- 3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
- 4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Cross references
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Romans 1:14 ರೋಮಾಪುರದವರಿಗೆ 1:14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- 1 Corinthians 14:11 1 ಕೊರಿಂಥದವರಿಗೆ 14:11ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Acts 27:3 ಅಪೊಸ್ತಲರ ಕೃತ್ಯಗಳು 27:3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- Luke 10:30–37 ಲೂಕನು 10:30–37ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Ezra 10:9 ಎಜ್ರನು 10:9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
Original words (Greek)
- And · G1161δέ dé
- people · G915βάρβαρος bárbaros
- shewed · G3930παρέχω paréchō
- us · G2254ἡμῖν hēmîn
- no · G3756οὐ ou
- little · G5177τυγχάνω tynchánō
- kindness · G5363φιλανθρωπία philanthrōpía
- for · G1063γάρ gár
- kindled · G381ἀνάπτω anáptō
- fire · G4443πυρά pyrá
- received · G4355προσλαμβάνω proslambánō
- us · G2248ἡμᾶς hēmâs
- one · G3956πᾶς pâs
- because · G1223διά diá
- present · G2186ἐφίστημι ephístēmi
- rain · G5205ὑετός hyetós
- and · G2532καί kaí
- because · G1223διά diá
- cold · G5592ψύχος psýchos