Acts · chapter 28 · verse 20
Acts 28:20 in Kannada
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
Ee kaarana dindale nimmannu noduvadakkoo nimmondige maatanaaduvadakkoo naanu nimmannu kareyisidenu; israayelyara nireeksheya nimittavaagi naanu ee sarapaniyinda kattalpattiddene endu helidanu.
Acts 28:20 in English
- King James Version (KJV)
- For this cause therefore have I called for you, to see [you], and to speak with [you]: because that for the hope of Israel I am bound with this chain.
- World English Bible (WEB)
- For this cause therefore I asked to see you and to speak with you. For because of the hope of Israel I am bound with this chain.”
- American Standard Version (ASV)
- For this cause therefore did I entreat you to see and to speak with [me]: for because of the hope of Israel I am bound with this chain.
- Bible in Basic English (BBE)
- But for this reason I sent for you, to see and have talk with you: for because of the hope of Israel I am in these chains.
- Darby Translation (DBY)
- For this cause therefore I have called you to [me] to see and to speak to you; for on account of the hope of Israel I have this chain about me.
- Webster's Bible (WBS)
- For this cause therefore have I called for you, to see [you] , and to speak with [you] : because that for the hope of Israel I am bound with this chain.
- Young's Literal Translation (YLT)
- for this cause, therefore, I called for you to see and to speak with [you], for because of the hope of Israel with this chain I am bound.'
Read in context
- 18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- 19ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
- 20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- 21ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
- 22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
Cross references
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Acts 26:6–7 ಅಪೊಸ್ತಲರ ಕೃತ್ಯಗಳು 26:6–7ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- Acts 26:29 ಅಪೊಸ್ತಲರ ಕೃತ್ಯಗಳು 26:29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- Philippians 1:13 ಫಿಲಿಪ್ಪಿಯವರಿಗೆ 1:13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
- Acts 23:6 ಅಪೊಸ್ತಲರ ಕೃತ್ಯಗಳು 23:6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
- Acts 24:15 ಅಪೊಸ್ತಲರ ಕೃತ್ಯಗಳು 24:15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- Acts 21:33 ಅಪೊಸ್ತಲರ ಕೃತ್ಯಗಳು 21:33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Philemon 1:10 ಫಿಲೆಮೋನನಿಗೆ 1:10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
Original words (Greek)
- For · G1223διά diá
- this · G3778οὗτος hoûtos
- cause · G156αἰτία aitía
- therefore · G3767οὖν oûn
- called · G3870παρακαλέω parakaléō
- you · G5209ὑμᾶς hymâs
- see · G1492εἴδω eídō
- and · G2532καί kaí
- with · G4354προσλαλέω proslaléō
- that · G1752ἕνεκα héneka
- for · G1063γάρ gár
- hope · G1680ἐλπίς elpís
- Israel · G2474Ἰσραήλ Israḗl
- with · G4029περίκειμαι períkeimai
- this · G3778οὗτος hoûtos
- chain · G254ἅλυσις hálysis