Skip to content
ThuthiThuthiThuthi
Acts · chapter 28 · verse 24

Acts 28:24 in Kannada

ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.

Avanu helida maatugalannu kelavaru nambi daru; aadare kelavaru nambade hodaru.

Acts 28:24 in English

King James Version (KJV)
And some believed the things which were spoken, and some believed not.
World English Bible (WEB)
Some believed the things which were spoken, and some disbelieved.
American Standard Version (ASV)
And some believed the things which were spoken, and some disbelieved.
Bible in Basic English (BBE)
And some were in agreement with what he said, but some had doubts.
Darby Translation (DBY)
And some were persuaded of the things which were said, but some disbelieved.
Webster's Bible (WBS)
And some believed the things which were spoken, and some believed not.
Young's Literal Translation (YLT)
and, some, indeed, were believing the things spoken, and some were not believing.

Read in context

  1. 22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
  2. 23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
  3. 24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
  4. 25ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
  5. 26ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
Read all of Acts 28

Cross references

Original words (Greek)

Acts 28:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.