Acts · chapter 28 · verse 26
Acts 28:26 in Kannada
ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
Neevu kelidaroo keli grahisuvadilla; nodidaroo nodi kaanuvadilla;
Acts 28:26 in English
- King James Version (KJV)
- Saying, Go unto this people, and say, Hearing ye shall hear, and shall not understand; and seeing ye shall see, and not perceive:
- World English Bible (WEB)
- saying, ‘Go to this people and say, in hearing, you will hear, but will in no way understand. In seeing, you will see, but will in no way perceive.
- American Standard Version (ASV)
- saying, Go thou unto this people, and say, By hearing ye shall hear, and shall in no wise understand; And seeing ye shall see, and shall in no wise perceive:
- Bible in Basic English (BBE)
- Go to this people and say, Though you give ear, you will not get knowledge; and seeing, you will see, but the sense will not be clear to you:
- Darby Translation (DBY)
- saying, Go to this people, and say, Hearing ye shall hear and not understand, and seeing ye shall see and not perceive.
- Webster's Bible (WBS)
- Saying, Go to this people, and say, Hearing ye shall hear, and shall not understand; and seeing ye shall see, and not perceive.
- Young's Literal Translation (YLT)
- saying, Go on unto this people and say, With hearing ye shall hear, and ye shall not understand, and seeing ye shall see, and ye shall not perceive,
Read in context
- 24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
- 25ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
- 26ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
- 27ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- 28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
Cross references
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Ezekiel 12:2 ಯೆಹೆಜ್ಕೇಲನು 12:2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- Isaiah 42:19–20 ಯೆಶಾಯ 42:19–20ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Mark 4:12 ಮಾರ್ಕನು 4:12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- John 12:38–40 ಯೋಹಾನನು 12:38–40ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Romans 11:8–10 ರೋಮಾಪುರದವರಿಗೆ 11:8–10(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
Original words (Greek)
- Saying · G3004λέγω légō
- Go · G4198πορεύομαι poreúomai
- unto · G4314πρός prós
- this · G5126τοῦτον toûton
- people · G2992λαός laós
- and · G2532καί kaí
- say · G2036ἔπω épō
- Hearing · G189ἀκοή akoḗ
- hear · G191ἀκούω akoúō
- and · G2532καί kaí
- shall · G4920συνίημι syníēmi
- not · G3756οὐ ou
- understand · G4920συνίημι syníēmi
- and · G2532καί kaí
- seeing · G991βλέπω blépō
- see · G991βλέπω blépō
- and · G2532καί kaí
- not · G3756οὐ ou
- perceive · G1492εἴδω eídō