Skip to content
ThuthiThuthiThuthi
Acts · chapter 28 · verse 29

Acts 28:29 in Kannada

ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.

Avanu ee maatugala nnaadidaaga yehoodyaru horatuhogi tammalli taavu bahalavaagi tarkisikondaru.

Acts 28:29 in English

King James Version (KJV)
And when he had said these words, the Jews departed, and had great reasoning among themselves.
World English Bible (WEB)
When he had said these words, the Jews departed, having a great dispute among themselves.
Bible in Basic English (BBE)
[]
Darby Translation (DBY)
[And he having said this, the Jews went away, having great reasoning among themselves.]
Webster's Bible (WBS)
And when he had said these words, the Jews departed, and had great reasoning among themselves.
Young's Literal Translation (YLT)
and he having said these things, the Jews went away, having much disputation among themselves;

Read in context

  1. 27ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
  2. 28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
  3. 29ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
  4. 30ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
  5. 31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
Read all of Acts 28

Original words (Greek)

Acts 28:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.