Skip to content
ThuthiThuthiThuthi
Acts · chapter 28 · verse 3

Acts 28:3 in Kannada

ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.

Paulanu kattigeya horeyannu koodisi benkiya mele haakidaaga aa kaavina deseyinda ondu visha sarpavu horage bandu avana kaiyannu bigiyaagi suttikonditu.

Acts 28:3 in English

King James Version (KJV)
And when Paul had gathered a bundle of sticks, and laid [them] on the fire, there came a viper out of the heat, and fastened on his hand.
World English Bible (WEB)
But when Paul had gathered a bundle of sticks and laid them on the fire, a viper came out because of the heat and fastened on his hand.
American Standard Version (ASV)
But when Paul had gathered a bundle of sticks and laid them on the fire, a viper came out by reason of the heat, and fastened on his hand.
Bible in Basic English (BBE)
But when Paul had got some sticks together and put them on the fire, a snake came out, because of the heat, and gave him a bite on the hand.
Darby Translation (DBY)
And Paul having gathered a [certain] quantity of sticks together in a bundle and laid [it] on the fire, a viper coming out from the heat seized his hand.
Webster's Bible (WBS)
And when Paul had gathered a bundle of sticks, and laid [them] on the fire, there came a viper out of the heat, and fastened on his hand.
Young's Literal Translation (YLT)
but Paul having gathered together a quantity of sticks, and having laid [them] upon the fire, a viper — out of the heat having come — did fasten on his hand.

Read in context

  1. 1ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
  2. 2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
  3. 3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
  4. 4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  5. 5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
Read all of Acts 28

Cross references

Original words (Greek)

Acts 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.