Acts · chapter 28 · verse 31
Acts 28:31 in Kannada
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
Avanu tumbaa dhairya dondige devararaajyavannu saaruttaa kartanaada yesu kristana vishayavaadavugalannu bodhisutti ddanu. Yaava manushyanooavanige addimaadalilla.
Acts 28:31 in English
- King James Version (KJV)
- Preaching the kingdom of God, and teaching those things which concern the Lord Jesus Christ, with all confidence, no man forbidding him.
- World English Bible (WEB)
- preaching God’s Kingdom and teaching the things concerning the Lord Jesus Christ with all boldness, without hindrance.
- American Standard Version (ASV)
- preaching the kingdom of God, and teaching the things concerning the Lord Jesus Christ with all boldness, none forbidding him.
- Bible in Basic English (BBE)
- Preaching the kingdom of God and teaching about the Lord Jesus Christ without fear, and no orders were given that he was not to do so.
- Darby Translation (DBY)
- preaching the kingdom of God, and teaching the things concerning the Lord Jesus Christ, with all freedom unhinderedly.
- Webster's Bible (WBS)
- Preaching the kingdom of God, and teaching those things which concern the Lord Jesus Christ, with all confidence, no man forbidding him.
- Young's Literal Translation (YLT)
- preaching the reign of God, and teaching the things concerning the Lord Jesus Christ with all boldness — unforbidden.
Read in context
- 29ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
- 30ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- 31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
Cross references
- Acts 4:29 ಅಪೊಸ್ತಲರ ಕೃತ್ಯಗಳು 4:29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- Ephesians 6:19–20 ಎಫೆಸದವರಿಗೆ 6:19–20ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Philippians 1:14 ಫಿಲಿಪ್ಪಿಯವರಿಗೆ 1:14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Acts 8:12 ಅಪೊಸ್ತಲರ ಕೃತ್ಯಗಳು 8:12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- Acts 20:25 ಅಪೊಸ್ತಲರ ಕೃತ್ಯಗಳು 20:25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Acts 5:42 ಅಪೊಸ್ತಲರ ಕೃತ್ಯಗಳು 5:42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Luke 8:1 ಲೂಕನು 8:1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
Original words (Greek)
- Preaching · G2784κηρύσσω kērýssō
- kingdom · G932βασιλεία basileía
- God · G2316θεός theós
- and · G2532καί kaí
- teaching · G1321διδάσκω didáskō
- things · G3588ὁ ho
- concern · G4012περί perí
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- with · G3326μετά metá
- all · G3956πᾶς pâs
- confidence · G3954παῤῥησία parrhēsía
- him · G209ἀκωλύτως akōlýtōs