Acts · chapter 28 · verse 4
Acts 28:4 in Kannada
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Aa vishajantu avana kaiyinda jotaaduvadannu aa anaagarikaru nodi--ee manushyanu samudradinda tappisi kondaroo prateekaaravu ivanannu badukagodisu vadilla. Ivanu nissandehavaagi kole paatakanu endu tammatammalli maatanaadikondaru.
Acts 28:4 in English
- King James Version (KJV)
- And when the barbarians saw the [venomous] beast hang on his hand, they said among themselves, No doubt this man is a murderer, whom, though he hath escaped the sea, yet vengeance suffereth not to live.
- World English Bible (WEB)
- When the natives saw the creature hanging from his hand, they said to one another, “No doubt this man is a murderer, whom, though he has escaped from the sea, yet Justice has not allowed to live.”
- American Standard Version (ASV)
- And when the barbarians saw the [venomous] creature hanging from his hand, they said one to another, No doubt this man is a murderer, whom, though he hath escaped from the sea, yet Justice hath not suffered to live.
- Bible in Basic English (BBE)
- And when the people saw it hanging on his hand, they said to one another, Without doubt this man has put someone to death, and though he has got safely away from the sea, God will not let him go on living.
- Darby Translation (DBY)
- And when the barbarians saw the beast hanging from his hand, they said to one another, This man is certainly a murderer, whom, [though] saved out of the sea, Nemesis has not allowed to live.
- Webster's Bible (WBS)
- And when the barbarians saw the animal hang on his hand, they said among themselves, No doubt this man is a murderer, whom, though he hath escaped the sea, yet vengeance suffereth not to live.
- Young's Literal Translation (YLT)
- And when the foreigners saw the beast hanging from his hand, they said unto one another, 'Certainly this man is a murderer, whom, having been saved out of the sea, the justice did not suffer to live;'
Read in context
- 2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
- 3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
- 4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- 5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- 6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
Cross references
- Luke 13:2 ಲೂಕನು 13:2ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
- Luke 13:4 ಲೂಕನು 13:4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
- Acts 28:2 ಅಪೊಸ್ತಲರ ಕೃತ್ಯಗಳು 28:2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- Acts 28:5 ಅಪೊಸ್ತಲರ ಕೃತ್ಯಗಳು 28:5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- John 9:1–2 ಯೋಹಾನನು 9:1–2ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
- Isaiah 43:20 ಯೆಶಾಯ 43:20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Numbers 35:31–34 ಅರಣ್ಯಕಾಂಡ 35:31–34ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Original words (Greek)
- And · G1161δέ dé
- when · G5613ὡς hōs
- barbarians · G915βάρβαρος bárbaros
- saw · G1492εἴδω eídō
- the · G2342θηρίον thēríon
- beast · G2342θηρίον thēríon
- hang · G2910κρεμάννυμι kremánnymi
- on · G1537ἐκ ek
- his · G846αὐτός autós
- hand · G5495χείρ cheír
- said · G3004λέγω légō
- among · G4314πρός prós
- themselves · G240ἀλλήλων allḗlōn
- doubt · G3843πάντως pántōs
- this · G3778οὗτος hoûtos
- man · G444ἄνθρωπος ánthrōpos
- is · G2076ἐστί estí
- murderer · G5406φονεύς phoneús
- whom · G3739ὅς hós
- escaped · G1295διασώζω diasṓzō
- the · G1537ἐκ ek
- sea · G2281θάλασσα thálassa
- vengeance · G1349δίκη díkē
- suffereth · G1439ἐάω eáō
- not · G3756οὐ ou
- live · G2198ζάω záō