Skip to content
ThuthiThuthiThuthi
Acts · chapter 28 · verse 5

Acts 28:5 in Kannada

ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.

Aaga avanu aa jantannu benkiyolakke jhaadisibittanu; yaava apaayavoo avanige aagalilla.

Acts 28:5 in English

King James Version (KJV)
And he shook off the beast into the fire, and felt no harm.
World English Bible (WEB)
However he shook off the creature into the fire, and wasn’t harmed.
American Standard Version (ASV)
Howbeit he shook off the creature into the fire, and took no harm.
Bible in Basic English (BBE)
But shaking off the beast into the fire, he got no damage.
Darby Translation (DBY)
He however, having shaken off the beast into the fire, felt no harm.
Webster's Bible (WBS)
And he shook off the animal into the fire, and felt no harm.
Young's Literal Translation (YLT)
he then, indeed, having shaken off the beast into the fire, suffered no evil,

Read in context

  1. 3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
  2. 4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  3. 5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
  4. 6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
  5. 7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
Read all of Acts 28

Cross references

Original words (Greek)

Acts 28:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.