Acts · chapter 28 · verse 7
Acts 28:7 in Kannada
ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
Ade sthaladalli popliya emba aa dveepada mukhyasthanige aasti ittu; avanu nammannu serisikondu mooru divasa aadaradinda satkarisi danu.
Acts 28:7 in English
- King James Version (KJV)
- In the same quarters were possessions of the chief man of the island, whose name was Publius; who received us, and lodged us three days courteously.
- World English Bible (WEB)
- Now in the neighborhood of that place were lands belonging to the chief man of the island, named Publius, who received us and courteously entertained us for three days.
- American Standard Version (ASV)
- Now in the neighborhood of that place were lands belonging to the chief man of the island, named Publius; who received us, and entertained us three days courteously.
- Bible in Basic English (BBE)
- Now near that place there was some land, the property of the chief man of the island, who was named Publius; who very kindly took us into his house as his guests for three days.
- Darby Translation (DBY)
- Now in the country surrounding that place were the lands belonging to the chief man of the island, by name Publius, who received us and gave [us] hospitality three days in a very friendly way.
- Webster's Bible (WBS)
- In the same quarters were possessions of the chief man of the isle, whose name was Publius; who received us, and lodged us three days courteously.
- Young's Literal Translation (YLT)
- And in the neighbourhood of that place were lands of the principal man of the island, by name Publius, who, having received us, three days did courteously lodge [us];
Read in context
- 5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- 6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
- 7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
- 8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
- 9ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
Cross references
- Matthew 10:40–41 ಮತ್ತಾಯನು 10:40–41ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- Acts 23:24 ಅಪೊಸ್ತಲರ ಕೃತ್ಯಗಳು 23:24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
- Luke 19:6–9 ಲೂಕನು 19:6–9ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು. ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು. ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು. ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- Acts 13:7 ಅಪೊಸ್ತಲರ ಕೃತ್ಯಗಳು 13:7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- Acts 28:2 ಅಪೊಸ್ತಲರ ಕೃತ್ಯಗಳು 28:2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
Original words (Greek)
- In · G1722ἐν en
- same · G1565ἐκεῖνος ekeînos
- quarters · G5117τόπος tópos
- were · G5225ὑπάρχω hypárchō
- possessions · G5564χωρίον chōríon
- of · G4012περί perí
- man · G4413πρῶτος prōtos
- island · G3520νῆσος nēsos
- name · G3686ὄνομα ónoma
- Publius · G4196Πόπλιος Póplios
- who · G3739ὅς hós
- received · G324ἀναδέχομαι anadéchomai
- us · G2248ἡμᾶς hēmâs
- us · G3579ξενίζω xenízō
- three · G5140τρεῖς treîs
- days · G2250ἡμέρα hēméra
- courteously · G5390φιλοφρόνως philophrónōs