Skip to content
ThuthiThuthiThuthi
Acts · chapter 28 · verse 8

Acts 28:8 in Kannada

ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.

Idaada mele popliyana tandeyu jvaradindaloo raktabhediyindaloo biddukondi ddaaga paulanu olage praveshisi praarthane maadi avana mele tanna kaigalannittu avanannu svasamaadidanu.

Acts 28:8 in English

King James Version (KJV)
And it came to pass, that the father of Publius lay sick of a fever and of a bloody flux: to whom Paul entered in, and prayed, and laid his hands on him, and healed him.
World English Bible (WEB)
The father of Publius lay sick of fever and dysentery. Paul entered in to him, prayed, and laying his hands on him, healed him.
American Standard Version (ASV)
And it was so, that the father of Publius lay sick of fever and dysentery: unto whom Paul entered in, and prayed, and laying his hands on him healed him.
Bible in Basic English (BBE)
And the father of Publius was ill, with a disease of the stomach; to whom Paul went, and put his hands on him, with prayer, and made him well.
Darby Translation (DBY)
And it happened that the father of Publius lay ill of fever and dysentery; to whom Paul entered in, and having prayed and laid his hands on him cured him.
Webster's Bible (WBS)
And it came to pass that the father of Publius lay sick with a fever, and a bloody-flux: to whom Paul entered in, and prayed, and laid his hands on him, and healed him.
Young's Literal Translation (YLT)
and it came to pass, the father of Publius with feverish heats and dysentery pressed, was laid, unto whom Paul having entered, and having prayed, having laid [his] hands on him, healed him;

Read in context

  1. 6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
  2. 7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
  3. 8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
  4. 9ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
  5. 10ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
Read all of Acts 28

Cross references

Original words (Greek)

Acts 28:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.