Skip to content
ThuthiThuthiThuthi
Acts · chapter 28 · verse 9

Acts 28:9 in Kannada

ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

Idaada mele aa dveepadalli rogagalidda bereyavaroo bandu svastharaadaru.

Acts 28:9 in English

King James Version (KJV)
So when this was done, others also, which had diseases in the island, came, and were healed:
World English Bible (WEB)
Then when this was done, the rest also who had diseases in the island came and were cured.
American Standard Version (ASV)
And when this was done, the rest also that had diseases in the island came, and were cured:
Bible in Basic English (BBE)
And when this took place, all the others in the island who had diseases came and were made well.
Darby Translation (DBY)
But this having taken place, the rest also who had sicknesses in the island came and were healed:
Webster's Bible (WBS)
So when this was done, others also who had diseases in the isle, came, and were healed:
Young's Literal Translation (YLT)
this, therefore, being done, the others also in the island having infirmities were coming and were healed;

Read in context

  1. 7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
  2. 8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
  3. 9ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
  4. 10ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
  5. 11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
Read all of Acts 28

Cross references

Original words (Greek)

Acts 28:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.