Acts · chapter 3 · verse 1
Acts 3:1 in Kannada
ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
Praarthaneya samayavaada ombhatta neya taasinalli (mooru ghantege) petra yohaanaru koodikondu devaalayakke hodaru.
Acts 3:1 in English
- King James Version (KJV)
- Now Peter and John went up together into the temple at the hour of prayer, [being] the ninth [hour].
- World English Bible (WEB)
- Peter and John were going up into the temple at the hour of prayer, the ninth hour.
- American Standard Version (ASV)
- Now Peter and John were going up into the temple at the hour of prayer, [being] the ninth [hour].
- Bible in Basic English (BBE)
- Now Peter and John were going up to the Temple at the ninth hour, the hour of prayer;
- Darby Translation (DBY)
- And Peter and John went up together into the temple at the hour of prayer, [which is] the ninth [hour];
- Webster's Bible (WBS)
- Now Peter and John went up together into the temple, at the hour of prayer, [being] the ninth [hour] .
- Young's Literal Translation (YLT)
- And Peter and John were going up at the same time to the temple, at the hour of the prayer, the ninth [hour],
Read in context
- 1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
- 2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- 3ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
Cross references
- Psalm 55:17 ಕೀರ್ತನೆಗಳು 55:17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- Luke 24:53 ಲೂಕನು 24:53ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- Luke 1:10 ಲೂಕನು 1:10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- Acts 5:25 ಅಪೊಸ್ತಲರ ಕೃತ್ಯಗಳು 5:25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Acts 8:14 ಅಪೊಸ್ತಲರ ಕೃತ್ಯಗಳು 8:14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- Luke 22:8 ಲೂಕನು 22:8ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
- Matthew 17:1 ಮತ್ತಾಯನು 17:1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- John 13:23–25 ಯೋಹಾನನು 13:23–25ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು. ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು. ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
- Luke 23:44–46 ಲೂಕನು 23:44–46ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು. ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.