Acts · chapter 3 · verse 10
Acts 3:10 in Kannada
ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
Devaalayada sundara vemba baagalinalli bhikshegaagi kootukondiddavanu ivane endu avaru tilidukondaru; haage avanige sambhavisiddakkaagi avaru aashcharyadindaloo vismayadindaloo tumbidavaraadaru.
Acts 3:10 in English
- King James Version (KJV)
- And they knew that it was he which sat for alms at the Beautiful gate of the temple: and they were filled with wonder and amazement at that which had happened unto him.
- World English Bible (WEB)
- They recognized him, that it was he who used to sit begging for gifts for the needy at the Beautiful Gate of the temple. They were filled with wonder and amazement at what had happened to him.
- American Standard Version (ASV)
- and they took knowledge of him, that it was he that sat for alms at the Beautiful Gate of the temple; and they were filled with wonder and amazement at that which had happened unto him.
- Bible in Basic English (BBE)
- And they saw that it was the man who made requests for money at the door of the Temple, and they were full of wonder and surprise at what had taken place.
- Darby Translation (DBY)
- and they recognised him, that it was he who sat for alms at the Beautiful gate of the temple; and they were filled with wonder and amazement at what had happened to him.
- Webster's Bible (WBS)
- And they knew that it was he who sat for alms at the Beautiful gate of the temple: and they were filled with wonder and amazement at that which had happened to him.
- Young's Literal Translation (YLT)
- they were knowing him also that this it was who for a kindness was sitting at the Beautiful gate of the temple, and they were filled with wonder and amazement at what hath happened to him.
Read in context
- 8ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- 9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
- 10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
- 11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- 12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
Cross references
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- John 9:3 ಯೋಹಾನನು 9:3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
- John 5:20 ಯೋಹಾನನು 5:20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
- Luke 9:43 ಲೂಕನು 9:43ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
- Acts 4:21–22 ಅಪೊಸ್ತಲರ ಕೃತ್ಯಗಳು 4:21–22ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು. ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Acts 4:14–16 ಅಪೊಸ್ತಲರ ಕೃತ್ಯಗಳು 4:14–16ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು. ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ-- ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- John 9:18–21 ಯೋಹಾನನು 9:18–21ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ. ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
- Acts 2:7 ಅಪೊಸ್ತಲರ ಕೃತ್ಯಗಳು 2:7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
- Acts 2:12 ಅಪೊಸ್ತಲರ ಕೃತ್ಯಗಳು 2:12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
Original words (Greek)
- And · G5037τέ té
- knew · G1921ἐπιγινώσκω epiginṓskō
- that · G3754ὅτι hóti
- it · G846αὐτός autós
- was · G2258ἦν ēn
- he · G3778οὗτος hoûtos
- which · G3588ὁ ho
- sat · G2521κάθημαι káthēmai
- for · G4314πρός prós
- alms · G1654ἐλεημοσύνη eleēmosýnē
- at · G1909ἐπί epí
- Beautiful · G5611ὡραῖος hōraîos
- gate · G4439πύλη pýlē
- temple · G2411ἱερόν hierón
- and · G2532καί kaí
- filled · G4130πλήθω plḗthō
- wonder · G2285θάμβος thámbos
- and · G2532καί kaí
- amazement · G1611ἔκστασις ékstasis
- at · G1909ἐπί epí
- which · G3588ὁ ho
- happened · G4819συμβαίνω symbaínō
- him · G846αὐτός autós