Acts · chapter 3 · verse 12
Acts 3:12 in Kannada
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
Petranu idannu nodi janarige--israa yel janare, neevu yaake idakke aashcharya padutteeri? Illave namma svanta shaktiyindaagali parishuddhateyindaagali ee manushyanannu nadeyu vante maadidevo embante namma mele yaake neevu drushti ittu nodutteeri?
Acts 3:12 in English
- King James Version (KJV)
- And when Peter saw [it], he answered unto the people, Ye men of Israel, why marvel ye at this? or why look ye so earnestly on us, as though by our own power or holiness we had made this man to walk?
- World English Bible (WEB)
- When Peter saw it, he responded to the people, “You men of Israel, why do you marvel at this man? Why do you fasten your eyes on us, as though by our own power or godliness we had made him walk?
- American Standard Version (ASV)
- And when Peter saw it, he answered unto the people, Ye men of Israel, why marvel ye at this man? or why fasten ye your eyes on us, as though by our own power or godliness we had made him to walk?
- Bible in Basic English (BBE)
- And when Peter saw it he said to the people, You men of Israel, why are you so greatly surprised at this man? or why are you looking at us as if by our power or virtue we had given him the use of his legs?
- Darby Translation (DBY)
- And Peter, seeing it, answered the people, Men of Israel, why are ye astonished at this? or why do ye gaze on us as if we had by our own power or piety made him to walk?
- Webster's Bible (WBS)
- And when Peter saw [it] , he answered to the people, Ye men of Israel, why marvel ye at this? or why look ye so earnestly on us, as though by our own power or holiness we had made this man to walk?
- Young's Literal Translation (YLT)
- and Peter having seen, answered unto the people, 'Men, Israelites! why wonder ye at this? or on us why look ye so earnestly, as if by our own power or piety we have made him to walk?
Read in context
- 10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
- 11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- 12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
- 13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- 14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
Cross references
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- John 3:27–28 ಯೋಹಾನನು 3:27–28ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
- Acts 14:11–15 ಅಪೊಸ್ತಲರ ಕೃತ್ಯಗಳು 14:11–15ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು. ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು; ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ-- ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Genesis 41:16 ಆದಿಕಾಂಡ 41:16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Daniel 2:28–30 ದಾನಿಯೇಲನು 2:28–30ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ, ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ. ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
Original words (Greek)
- And · G1161δέ dé
- when · G1492εἴδω eídō
- Peter · G4074Πέτρος Pétros
- saw · G1492εἴδω eídō
- answered · G611ἀποκρίνομαι apokrínomai
- unto · G4314πρός prós
- people · G2992λαός laós
- men · G435ἀνήρ anḗr
- Israel · G2475Ἰσραηλίτης Israēlítēs
- why · G5101τίς tís
- ye · G2296θαυμάζω thaumázō
- at · G1909ἐπί epí
- this · G5129τούτῳ toútōi
- or · G2228ἤ ḗ
- why · G5101τίς tís
- earnestly · G816ἀτενίζω atenízō
- us · G2254ἡμῖν hēmîn
- as · G5613ὡς hōs
- our · G1411δύναμις dýnamis
- own · G2398ἴδιος ídios
- power · G1411δύναμις dýnamis
- or · G2228ἤ ḗ
- holiness · G2150εὐσέβεια eusébeia
- made · G4160ποιέω poiéō
- this · G3588ὁ ho
- man · G846αὐτός autós
- walk · G4043περιπατέω peripatéō