Acts · chapter 3 · verse 13
Acts 3:13 in Kannada
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
Abrahaama isaaka yaakobara devaru, namma pitrugala devaru, tanna maganaada yesuvannu mahime padisiddaane; neevaadaro aatanannu oppisikottiri; pilaatanu aatanannu bittubidabekendu nirnayisi daaga neevu aatanannu avana munde allagalediri.
Acts 3:13 in English
- King James Version (KJV)
- The God of Abraham, and of Isaac, and of Jacob, the God of our fathers, hath glorified his Son Jesus; whom ye delivered up, and denied him in the presence of Pilate, when he was determined to let [him] go.
- World English Bible (WEB)
- The God of Abraham, Isaac, and Jacob, the God of our fathers, has glorified his Servant Jesus, whom you delivered up and denied in the presence of Pilate, when he had determined to release him.
- American Standard Version (ASV)
- The God of Abraham, and of Isaac, and of Jacob, the God of our fathers, hath glorified his Servant Jesus; whom ye delivered up, and denied before the face of Pilate, when he had determined to release him.
- Bible in Basic English (BBE)
- The God of Abraham, of Isaac, and of Jacob, the God of our fathers, has given glory to his servant Jesus; whom you gave up, turning your backs on him, when Pilate had made the decision to let him go free.
- Darby Translation (DBY)
- The God of Abraham and Isaac and Jacob, the God of our fathers, has glorified his servant Jesus, whom ye delivered up, and denied him in the presence of Pilate, when he had judged that he should be let go.
- Webster's Bible (WBS)
- The God of Abraham, and of Isaac, and of Jacob, the God of our fathers hath glorified his Son Jesus; whom ye delivered up, and denied him in the presence of Pilate, when he was determined to let [him] go.
- Young's Literal Translation (YLT)
- 'The God of Abraham, and of Isaac, and of Jacob, the God of our fathers, did glorify His child Jesus, whom ye delivered up, and denied him in the presence of Pilate, he having given judgment to release [him],
Read in context
- 11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- 12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
- 13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- 14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- 15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
Cross references
- Acts 7:32 ಅಪೊಸ್ತಲರ ಕೃತ್ಯಗಳು 7:32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- Matthew 22:32 ಮತ್ತಾಯನು 22:32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Matthew 27:17–25 ಮತ್ತಾಯನು 27:17–25ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು. ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Luke 23:16–23 ಲೂಕನು 23:16–23ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು. ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು). ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು). ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Hebrews 11:9–16 ಇಬ್ರಿಯರಿಗೆ 11:9–16ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
Original words (Greek)
- God · G2316θεός theós
- Abraham · G11Ἀβραάμ Abraám
- and · G2532καί kaí
- Isaac · G2464Ἰσαάκ Isaák
- and · G2532καί kaí
- Jacob · G2384Ἰακώβ Iakṓb
- God · G2316θεός theós
- our · G2257ἡμῶν hēmōn
- fathers · G3962πατήρ patḗr
- glorified · G1392δοξάζω doxázō
- his · G846αὐτός autós
- Son · G3816παῖς paîs
- Jesus · G2424Ἰησοῦς Iēsoûs
- whom · G3739ὅς hós
- ye · G5210ὑμεῖς hymeîs
- up · G3860παραδίδωμι paradídōmi
- and · G2532καί kaí
- denied · G720ἀρνέομαι arnéomai
- him · G846αὐτός autós
- in · G2596κατά katá
- presence · G4383πρόσωπον prósōpon
- Pilate · G4091Πιλᾶτος Pilâtos
- when · G2919κρίνω krínō
- he · G1565ἐκεῖνος ekeînos
- determined · G2919κρίνω krínō
- let · G630ἀπολύω apolýō
- go · G630ἀπολύω apolýō