Skip to content
ThuthiThuthiThuthi
Acts · chapter 3 · verse 14

Acts 3:14 in Kannada

ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

Heege parishuddhanoo neetivantanoo aagiruvaata nannu neevu bedavendu heli obba kolegaaranannu nimagaagi bittukoduvante apekshisi

Acts 3:14 in English

King James Version (KJV)
But ye denied the Holy One and the Just, and desired a murderer to be granted unto you;
World English Bible (WEB)
But you denied the Holy and Righteous One and asked for a murderer to be granted to you,
American Standard Version (ASV)
But ye denied the Holy and Righteous One, and asked for a murderer to be granted unto you,
Bible in Basic English (BBE)
But you would have nothing to do with the Holy and Upright One, and made request for a man of blood to be given to you,
Darby Translation (DBY)
But ye denied the holy and righteous one, and asked that a man [that was] a murderer should be granted to you;
Webster's Bible (WBS)
But ye denied the Holy One, and the Just, and desired a murderer to be granted to you,
Young's Literal Translation (YLT)
and ye the Holy and Righteous One did deny, and desired a man — a murderer — to be granted to you,

Read in context

  1. 12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
  2. 13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
  3. 14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
  4. 15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
  5. 16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
Read all of Acts 3

Cross references

Original words (Greek)

Acts 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.