Acts · chapter 3 · verse 16
Acts 3:16 in Kannada
ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
Neevu nodi tilidantha ee manushyanu aatana hesarinalli nambike ittaddarinda aa hesare ivanannu balapadisitu; haudu, aatanindaada nambikeyu nimmellara munde ivanige intha poorna svasthateyannu kottitu.
Acts 3:16 in English
- King James Version (KJV)
- And his name through faith in his name hath made this man strong, whom ye see and know: yea, the faith which is by him hath given him this perfect soundness in the presence of you all.
- World English Bible (WEB)
- By faith in his name, his name has made this man strong, whom you see and know. Yes, the faith which is through him has given him this perfect soundness in the presence of you all.
- American Standard Version (ASV)
- And by faith in his name hath his name made this man strong, whom ye behold and know: yea, the faith which is through him hath given him this perfect soundness in the presence of you all.
- Bible in Basic English (BBE)
- And his name, through faith in his name, has made this man strong, whom you see and have knowledge of: yes, the faith which is through him has made him well, before you all.
- Darby Translation (DBY)
- And, by faith in his name, his name has made this [man] strong whom ye behold and know; and the faith which is by him has given him this complete soundness in the presence of you all.
- Webster's Bible (WBS)
- And his name, through faith in his name, hath made this man strong, whom ye see and know: yes, the faith which is by him, hath given him this perfect soundness in the presence of you all.
- Young's Literal Translation (YLT)
- and on the faith of his name, this one whom ye see and have known, his name made strong, even the faith that [is] through him did give to him this perfect soundness before you all.
Read in context
- 14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- 15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- 16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- 17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
- 18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
Cross references
- Matthew 21:21–22 ಮತ್ತಾಯನು 21:21–22ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Acts 14:9 ಅಪೊಸ್ತಲರ ಕೃತ್ಯಗಳು 14:9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- Acts 16:18 ಅಪೊಸ್ತಲರ ಕೃತ್ಯಗಳು 16:18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Mark 16:17–18 ಮಾರ್ಕನು 16:17–18ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- Luke 17:5–6 ಲೂಕನು 17:5–6ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು. ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Mark 11:22–23 ಮಾರ್ಕನು 11:22–23ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- Acts 4:7 ಅಪೊಸ್ತಲರ ಕೃತ್ಯಗಳು 4:7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- Acts 3:8 ಅಪೊಸ್ತಲರ ಕೃತ್ಯಗಳು 3:8ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
Original words (Greek)
- And · G2532καί kaí
- his · G846αὐτός autós
- name · G3686ὄνομα ónoma
- through · G1909ἐπί epí
- faith · G4102πίστις pístis
- in · G3686ὄνομα ónoma
- his · G846αὐτός autós
- name · G3686ὄνομα ónoma
- made · G4732στερεόω stereóō
- man · G5126τοῦτον toûton
- strong · G4732στερεόω stereóō
- whom · G3739ὅς hós
- see · G2334θεωρέω theōréō
- and · G2532καί kaí
- know · G1492εἴδω eídō
- yea · G2532καί kaí
- faith · G4102πίστις pístis
- which · G3588ὁ ho
- by · G1223διά diá
- him · G846αὐτός autós
- given · G1325δίδωμι dídōmi
- him · G846αὐτός autós
- this · G3778οὗτος hoûtos
- soundness · G3647ὁλοκληρία holoklēría
- presence · G561ἀπέναντι apénanti
- you · G5216ὑμῶν hymōn
- all · G3956πᾶς pâs