Skip to content
ThuthiThuthiThuthi
Acts · chapter 3 · verse 17

Acts 3:17 in Kannada

ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.

Eega sahodarare, nimma adhikaarigalu tiliyade maadidante neevoo idannu maadidi rendu naanu ballenu.

Acts 3:17 in English

King James Version (KJV)
And now, brethren, I wot that through ignorance ye did [it], as [did] also your rulers.
World English Bible (WEB)
“Now, brothers, I know that you did this in ignorance, as did also your rulers.
American Standard Version (ASV)
And now, brethren, I know that in ignorance ye did it, as did also your rulers.
Bible in Basic English (BBE)
And now, my brothers, I am conscious that you did this, as did your rulers, without knowledge.
Darby Translation (DBY)
And now, brethren, I know that ye did it in ignorance, as also your rulers;
Webster's Bible (WBS)
And now, brethren, I know that through ignorance ye did [it] , as [did] also your rulers.
Young's Literal Translation (YLT)
'And now, brethren, I have known that through ignorance ye did [it], as also your rulers;

Read in context

  1. 15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
  2. 16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
  3. 17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
  4. 18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
  5. 19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
Read all of Acts 3

Cross references

Original words (Greek)

Acts 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.