Acts · chapter 3 · verse 2
Acts 3:2 in Kannada
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
Huttu kuntanaagidda obbaanobba manushyanu devaalayakke hoguttiddavarinda bhikshe beduvadakkaagi avanannu kelavaru hottu kondu hogi devaalayada sundaravemba baagalinalli prati dina koodrisuttiddaru.
Acts 3:2 in English
- King James Version (KJV)
- And a certain man lame from his mother’s womb was carried, whom they laid daily at the gate of the temple which is called Beautiful, to ask alms of them that entered into the temple;
- World English Bible (WEB)
- A certain man who was lame from his mother’s womb was being carried, whom they laid daily at the door of the temple which is called Beautiful, to ask gifts for the needy of those who entered into the temple.
- American Standard Version (ASV)
- And a certain man that was lame from his mother’s womb was carried, whom they laid daily at the door of the temple which is called Beautiful, to ask alms of them that entered into the temple;
- Bible in Basic English (BBE)
- And a certain man who from birth had had no power in his legs, was taken there every day, and put down at the door of the Temple which is named Beautiful, requesting money from those who went into the Temple;
- Darby Translation (DBY)
- and a certain man who was lame from his mother's womb was being carried, whom they placed every day at the gate of the temple called Beautiful, to ask alms of those who were going into the temple;
- Webster's Bible (WBS)
- And a certain man lame from his mother's womb was carried, whom they laid daily at the gate of the temple which is called Beautiful, to ask alms of them that entered into the temple.
- Young's Literal Translation (YLT)
- and a certain man, being lame from the womb of his mother, was being carried, whom they were laying every day at the gate of the temple, called Beautiful, to ask a kindness from those entering into the temple,
Read in context
- 1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
- 2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- 3ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
- 4ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
Cross references
- Acts 14:8 ಅಪೊಸ್ತಲರ ಕೃತ್ಯಗಳು 14:8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- John 9:8 ಯೋಹಾನನು 9:8ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
- Luke 16:20 ಲೂಕನು 16:20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- Acts 10:31 ಅಪೊಸ್ತಲರ ಕೃತ್ಯಗಳು 10:31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- Luke 18:35 ಲೂಕನು 18:35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- John 1:9–30 ಯೋಹಾನನು 1:9–30ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು. ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ. ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
- Acts 4:22 ಅಪೊಸ್ತಲರ ಕೃತ್ಯಗಳು 4:22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
Original words (Greek)
- And · G2532καί kaí
- certain · G5100τὶς tìs
- man · G435ἀνήρ anḗr
- lame · G5560χωλός chōlós
- from · G1537ἐκ ek
- his · G846αὐτός autós
- mother’s · G3384μήτηρ mḗtēr
- womb · G2836κοιλία koilía
- carried · G941βαστάζω bastázō
- whom · G3739ὅς hós
- laid · G5087τίθημι títhēmi
- daily · G2250ἡμέρα hēméra
- at · G4314πρός prós
- gate · G2374θύρα thýra
- temple · G2411ἱερόν hierón
- which · G3588ὁ ho
- called · G3004λέγω légō
- Beautiful · G5611ὡραῖος hōraîos
- ask · G154αἰτέω aitéō
- alms · G1654ἐλεημοσύνη eleēmosýnē
- of · G3844παρά pará
- them · G3588ὁ ho
- entered · G1531εἰσπορεύομαι eisporeúomai
- into · G1519εἰς eis
- temple · G2411ἱερόν hierón