Skip to content
ThuthiThuthiThuthi
Acts · chapter 3 · verse 20

Acts 3:20 in Kannada

ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.

Idallade modalu nimage saaralpa ttantha yesu kristanannu aatanu kaluhisuvanu.

Acts 3:20 in English

King James Version (KJV)
And he shall send Jesus Christ, which before was preached unto you:
World English Bible (WEB)
and that he may send Christ Jesus, who was ordained for you before,
American Standard Version (ASV)
and that he may send the Christ who hath been appointed for you, [even] Jesus:
Bible in Basic English (BBE)
And that he may send the Christ who was marked out for you from the first, even Jesus:
Darby Translation (DBY)
and he may send Jesus Christ, who was foreordained for you,
Webster's Bible (WBS)
And he will send Jesus Christ, who before was preached to you:
Young's Literal Translation (YLT)
and He may send Jesus Christ who before hath been preached to you,

Read in context

  1. 18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
  2. 19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
  3. 20ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
  4. 21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
  5. 22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
Read all of Acts 3

Cross references

Original words (Greek)

Acts 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.