Acts · chapter 3 · verse 22
Acts 3:22 in Kannada
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
Yaakandare pitrugalige mosheyu nijavaagiyoo heliddenandare--nanna haage obba pravaadiyannu nimma sahodararalli nimma devaraada kartanu nimagaagi ebbisuvanu; aatanu nimage heluva ellaa vishayagalige neevu kivigodatakkaddu;
Acts 3:22 in English
- King James Version (KJV)
- For Moses truly said unto the fathers, A prophet shall the Lord your God raise up unto you of your brethren, like unto me; him shall ye hear in all things whatsoever he shall say unto you.
- World English Bible (WEB)
- For Moses indeed said to the fathers, ‘The Lord God will raise up a prophet for you from among your brothers, like me. You shall listen to him in all things whatever he says to you.
- American Standard Version (ASV)
- Moses indeed said, A prophet shall the Lord God raise up unto you from among your brethren, like unto me; to him shall ye hearken in all things whatsoever he shall speak unto you.
- Bible in Basic English (BBE)
- For Moses said, The Lord will give you a prophet from among your people, like me; you will give ear to everything which he will say to you.
- Darby Translation (DBY)
- Moses indeed said, A prophet shall [the] Lord your God raise up to you out of your brethren like me: him shall ye hear in everything whatsoever he shall say to you.
- Webster's Bible (WBS)
- For Moses truly said to the fathers, A Prophet will the Lord your God raise up to you, of your brethren, like me; him shall ye hear in all things, whatever he shall say to you.
- Young's Literal Translation (YLT)
- 'For Moses, indeed, unto the fathers said — A prophet to you shall the Lord your God raise up out of your brethren, like to me; him shall ye hear in all things, as many as he may speak unto you;
Read in context
- 20ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
- 21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- 22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
- 23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- 24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
Cross references
- Deuteronomy 18:15–19 ಧರ್ಮೋಪದೇಶಕಾಂಡ 18:15–19ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- Acts 7:37 ಅಪೊಸ್ತಲರ ಕೃತ್ಯಗಳು 7:37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Hebrews 1:1–2 ಇಬ್ರಿಯರಿಗೆ 1:1–2ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Isaiah 55:3–4 ಯೆಶಾಯ 55:3–4ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು. ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- Luke 9:30–35 ಲೂಕನು 9:30–35ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು. ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
- Hebrews 2:9–17 ಇಬ್ರಿಯರಿಗೆ 2:9–17ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು. ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ. ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು. ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Original words (Greek)
- For · G1063γάρ gár
- Moses · G3475Μωσεύς Mōseús
- truly · G3303μέν mén
- said · G2036ἔπω épō
- unto · G4314πρός prós
- fathers · G3962πατήρ patḗr
- prophet · G4396προφήτης prophḗtēs
- shall · G450ἀνίστημι anístēmi
- Lord · G2962κύριος kýrios
- your · G5216ὑμῶν hymōn
- God · G2316θεός theós
- up · G450ἀνίστημι anístēmi
- you · G5213ὑμῖν hymîn
- of · G1537ἐκ ek
- your · G5216ὑμῶν hymōn
- brethren · G80ἀδελφός adelphós
- unto · G5613ὡς hōs
- me · G1691ἐμέ emé
- him · G846αὐτός autós
- hear · G191ἀκούω akoúō
- in · G2596κατά katá
- things · G3956πᾶς pâs
- whatsoever · G3745ὅσος hósos
- say · G2980λαλέω laléō
- unto · G4314πρός prós
- you · G5209ὑμᾶς hymâs