Acts · chapter 3 · verse 23
Acts 3:23 in Kannada
ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
Aa pravaadige kivigodadiruva pratiyobbanoo jana rolaginda naashavaaguvanu embadu.
Acts 3:23 in English
- King James Version (KJV)
- And it shall come to pass, [that] every soul, which will not hear that prophet, shall be destroyed from among the people.
- World English Bible (WEB)
- It will be that every soul that will not listen to that prophet will be utterly destroyed from among the people.’
- American Standard Version (ASV)
- And it shall be, that every soul that shall not hearken to that prophet, shall be utterly destroyed from among the people.
- Bible in Basic English (BBE)
- And every soul who does not give attention to that prophet, will be cut off from among the people.
- Darby Translation (DBY)
- And it shall be that whatsoever soul shall not hear that prophet shall be destroyed from among the people.
- Webster's Bible (WBS)
- And it shall come to pass, [that] every soul who will not hear that Prophet, shall be destroyed from among the people.
- Young's Literal Translation (YLT)
- and it shall be, every soul that may not hear that prophet shall be utterly destroyed out of the people;
Read in context
- 21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- 22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
- 23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- 24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
- 25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Cross references
- Deuteronomy 18:19 ಧರ್ಮೋಪದೇಶಕಾಂಡ 18:19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Hebrews 10:28–30 ಇಬ್ರಿಯರಿಗೆ 10:28–30ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- John 3:18–20 ಯೋಹಾನನು 3:18–20ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- 2 Thessalonians 1:7–9 2 ಥೆಸಲೊನೀಕದವರಿಗೆ 1:7–9ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Acts 13:38–41 ಅಪೊಸ್ತಲರ ಕೃತ್ಯಗಳು 13:38–41ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Leviticus 23:29 ಯಾಜಕಕಾಂಡ 23:29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
Original words (Greek)
- And · G1161δέ dé
- pass · G2071ἔσομαι ésomai
- every · G3956πᾶς pâs
- soul · G5590ψυχή psychḗ
- which · G3748ὅστις hóstis
- will · G191ἀκούω akoúō
- not · G3361μή mḗ
- hear · G191ἀκούω akoúō
- that · G1565ἐκεῖνος ekeînos
- prophet · G4396προφήτης prophḗtēs
- destroyed · G1842ἐξολοθρεύω exolothreúō
- from · G1537ἐκ ek
- people · G2992λαός laós