Skip to content
ThuthiThuthiThuthi
Acts · chapter 3 · verse 24

Acts 3:24 in Kannada

ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.

Haudu, samuvelanu modalugondu ellaa pravaadi galoo taruvaaya bandu maatanaadidavarellaroo ee divasagala vishayavaagi adaranteye muntili sidaru.

Acts 3:24 in English

King James Version (KJV)
Yea, and all the prophets from Samuel and those that follow after, as many as have spoken, have likewise foretold of these days.
World English Bible (WEB)
Yes, and all the prophets from Samuel and those who followed after, as many as have spoken, also told of these days.
American Standard Version (ASV)
Yea and all the prophets from Samuel and them that followed after, as many as have spoken, they also told of these days.
Bible in Basic English (BBE)
And all the prophets from Samuel and those who came after, every one of them, gave word of these days.
Darby Translation (DBY)
And indeed all the prophets from Samuel and those in succession after [him], as many as have spoken, have announced also these days.
Webster's Bible (WBS)
And all the prophets also from Samuel, and those that follow, as many as have spoken, have likewise foretold these days.
Young's Literal Translation (YLT)
and also all the prophets from Samuel and those following in order, as many as spake, did also foretell of these days.

Read in context

  1. 22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
  2. 23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
  3. 24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
  4. 25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
  5. 26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Read all of Acts 3

Cross references

Original words (Greek)

Acts 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.